• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳ ಹಕ್ಕುಗಳ ರಕ್ಷಣೆ, ದೌರ್ಜನ್ಯ ತಡೆ ಎಲ್ಲರ ಕರ್ತವ್ಯ-ಶೇಖರಗೌಡ
ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವುದು ಹಾಗೂ ಮಕ್ಕಳ ಮೇಲಿನ ದೌರ್ಜನ್ಯ ತಡೆಯುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಮಕ್ಕಳ ಹಕ್ಕುಗಳಿಗೆ ಚ್ಯುತಿಬಾರದಂತೆ ಕೆಲಸ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಶೇಖರಗೌಡ ರಾಮತ್ನಾಳ ಅವರು ಹೇಳಿದರು.
ಮಾವು ಬೆಳೆಗಾರರ ಕನಸಿನ ಮಾವು ಸಂಸ್ಕರಣ ಘಟಕ ಸ್ಥಾಪನೆಯ ಪ್ರಕ್ರಿಯೆಗೆ ಮತ್ತೆ ಮರುಜೀವ
ನೆನಗುದಿಗೆ ಬಿದ್ದಿದ್ದ ಮಾವು ಬೆಳೆಗಾರರ ಕನಸಿನ ಮಾವು ಸಂಸ್ಕರಣ ಘಟಕ ಸ್ಥಾಪನೆಯ ಪ್ರಕ್ರಿಯೆ ಮತ್ತೆ ಮರುಜೀವ ಪಡೆದುಕೊಂಡಿದ್ದು ತೋಟಗಾರಿಕೆ ಇಲಾಖೆ ಉಪನಿರ್ದೆಶಕ ಸಿದ್ದರಾಮಯ್ಯ ಬರಗಿಮಠ ಹಾನಗಲ್ಲ ತಾಲೂಕಿನ ಎಳವಟ್ಟಿ ಬಳಿ ಗುರುತಿಸಲಾದ ಸ್ಥಳಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ದೊರೆಯುವಂತೆ ಮಾಡಿದ ಡಾ. ಅಂಬೇಡ್ಕರ್‌
ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್‌ ಅವರು ಸಂವಿಧಾನ ಶಿಲ್ಪಿ ಮಾತ್ರವಲ್ಲದೇ, ನ್ಯಾಯಶಾಸ್ತ್ರಜ್ಞರಾಗಿ, ಅರ್ಥಶಾಸ್ತ್ರಜ್ಞರಾಗಿ, ಸಮಾಜ ಸುಧಾರಕರಾಗಿ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತೆ ಮಾಡಿದ ಮಹಾನ್ ಮಾನವತಾವಾದಿ ಎಂದು ರಟ್ಟೀಹಳ್ಳಿ ತಾಲೂಕು ಬಿಜೆಪಿ ಎಸ್‌ಸಿ ಮೋರ್ಚಾ ಅಧ್ಯಕ್ಷ ಹನುಮಂತಪ್ಪ ಗಾಜೇರ ಹೇಳಿದರು.
ಅಕ್ಷರ ಕಲಿಸಿದ ಶಾಲೆ ಋಣ ತೀರಿಸುವ ಸಂಕಲ್ಪ ಮಾಡಿ-ಕ್ಷೇತ್ರ ಶಿಕ್ಷಣಾಧಿಕಾರಿ ಕೋಟಿ
ಪಾಲಕರ ಋಣ ತೀರಿಸುವ ಮಾದರಿಯಲ್ಲಿಯೇ ಅಕ್ಷರ ಕಲಿಸಿದ ಶಾಲೆಗೆ ತಮ್ಮ ಶಕ್ತಾನುಸಾರ ಸಹಾಯ ಸಹಕಾರ ಸಲ್ಲಿಸುವ ಮೂಲಕ ಅಕ್ಷರದ ಋಣವನ್ನು ತೀರಿಸುವ ಸಂಕಲ್ಪವನ್ನು ಮಾಡಿಕೊಳ್ಳುವಂತೆ ಹಳೆಯ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ.ಕೋಟಿ ಕರೆ ನೀಡಿದರು.
ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಮಹತ್ವದ್ದು-ಅನಿತಾ
ಉತ್ತಮ ನ್ಯಾಯಾಂಗ ವ್ಯವಸ್ಥೆಯಲ್ಲಿ ವಕೀಲರ ಪಾತ್ರ ಮಹತ್ವದ್ದು, ಹಿರಿಯ ವಕೀಲರ ಅನುಭವ ಪಡೆದು ಕಿರಿಯ ವಕೀಲರು ವೃತ್ತಿಯಲ್ಲಿ ಯಶಸ್ಸು ಕಾಣಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅನಿತಾ ಓ.ಎ. ಹೇಳಿದರು
ಈಗಲೇ ಜಾಗ್ರತರಾಗದಿದ್ದಲ್ಲಿ ಭವಿಷ್ಯದ ಭಾರತಕ್ಕೆ ಕುತ್ತು-ಸ್ವಾಮೀಜಿ
ಭಾವೈಕ್ಯದ ಭಾರತದಲ್ಲಿ ಎಲ್ಲರೂ ಸೌಹಾರ್ದತೆಯಿಂದ ಬದುಕುತ್ತಿದ್ದೇವೆ. ಭಾರತ ಭಾವೈಕ್ಯದ ನಾಡು. ನಾವು ಸೌಹಾರ್ದದಿಂದ ಬದುಕುತ್ತಿದ್ದೇವೆ. ಆದರೂ ನಮ್ಮ ತಾಳ್ಮೆ ಪರೀಕ್ಷಿಸುವ ಅನೇಕ ಸಂದರ್ಭಗಳು ಎದುರಾಗುತ್ತಿವೆ. ನಾವು ಈಗಲೇ ಜಾಗ್ರತರಾಗದಿದ್ದಲ್ಲಿ ಭವಿಷ್ಯದ ಭಾರತಕ್ಕೆ ಕುತ್ತು ಬರಲಿದೆ ಎಂದು ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ನುಡಿದರು.
ಕ್ಷೇತ್ರದ ಜನರ ಸಮಸ್ಯೆಗಳಿಗೆ ಸಂಸದರ ಕಾರ್ಯಾಲಯ ಸ್ಪಂದನೆ- ಬೊಮ್ಮಾಯಿ
ಲೋಕಸಭಾ ಕ್ಷೇತ್ರದ ಜನರ ಸಮಸ್ಯೆಗಳ ಧ್ವನಿಯಾಗಿ ಸಂಸದರ ಕಾರ್ಯಾಲಯ ಕಾರ್ಯ ನಿರ್ವಹಿಸಲಿದೆ. ಪ್ರತಿ ಗುರುವಾರ ಹಾವೇರಿಯಲ್ಲಿ ಹಾಗೂ ಪ್ರತಿ ಶುಕ್ರವಾರ ಗದಗ ಜಿಲ್ಲೆಯಲ್ಲಿ ನಾನು ಖುದ್ದು ಹಾಜರಿದ್ದು ಜನರ ಅಹವಾಲು ಸ್ವೀಕರಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಸಮಾಜ ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕಿದೆ-ಪಟಗಾರ
ಗೊತ್ತಿದ್ದು ಅಪರಾಧಕ್ಕೆ ಇಳಿದು ಬದುಕು ಹಾಳು ಮಾಡಿಕೊಳ್ಳುವ ಮೌಢ್ಯದಿಂದ ಸಮಾಜವನ್ನು ಉಳಿಸುವ ಕಾರ್ಯಕ್ಕೆ ಎಲ್ಲರೂ ಕೈ ಜೋಡಿಸಬೇಕಿದೆ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಯೋಜನಾಧಿಕಾರಿ ರಾಘವೇಂದ್ರ ಪಟಗಾರ ಮನವಿ ಮಾಡಿದರು.
ವಿದ್ಯಾರ್ಥಿ ನಿಲಯಗಳ ಆರಂಭಕ್ಕೆ ಗಮನ-ಶಾಸಕ ಮಾನೆ
ತಾಲೂಕಿನ ಮಲ್ಲಿಗಾರ ಗ್ರಾಮದ ವಾಲ್ಮೀಕಿ ಭವನದಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಮಂಜೂರಾಗಿರುವ ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಬಾಲಕರ ವಿದ್ಯಾರ್ಥಿ ನಿಲಯವನ್ನು ಶಾಸಕ ಶ್ರೀನಿವಾಸ ಮಾನೆ ಉದ್ಘಾಟಿಸಿದರು.
ಮಣ್ಣು ನಿಸರ್ಗ ಕೊಟ್ಟ ಅಮೂಲ್ಯ ಸಂಪತ್ತು-ಜಲತಜ್ಞ ಚನ್ನಬಸಪ್ಪ ಕೊಂಬಳಿ
ಮಣ್ಣು ನಿಸರ್ಗ ಕೊಟ್ಟ ಅಮೂಲ್ಯ ಸಂಪತ್ತಾಗಿದ್ದು, ಕೃಷಿಯಲ್ಲಿ ಉತ್ತಮ ಇಳುವರಿ ಪಡೆದು ಹೆಚ್ಚಿನ ಲಾಭ ಪಡೆಯಲು ಮಣ್ಣಿನ ಫಲವತ್ತತೆಯನ್ನು ನಿರಂತರವಾಗಿ ಕಾಯ್ದುಕೊಳ್ಳಬೇಕಾಗುತ್ತದೆ ಎಂದು ಸಾವಯವ ಕೃಷಿಕ ಹಾಗೂ ಜಲತಜ್ಞ ಚನ್ನಬಸಪ್ಪ ಕೊಂಬಳಿ ಹೇಳಿದರು.
  • < previous
  • 1
  • ...
  • 211
  • 212
  • 213
  • 214
  • 215
  • 216
  • 217
  • 218
  • 219
  • ...
  • 501
  • next >
Top Stories
KAPPEC ಮೌನ ಕ್ರಾಂತಿ : ಸಾಲ ಪಡೆದವರಲ್ಲಿ ಶೇ.85 ಉದ್ದಿಮೆಗಳು ಯಶಸ್ಸು
ಆಹಾರೋದ್ಯಮಿಯಾಗಲು ಹಣಕಾಸು ನೆರವು ಸಿಗೋದೆಲ್ಲಿ? ಪಡೆಯೋದು ಹೇಗೆ?
ಆಹಾರ ಉದ್ದಿಮೆಗಳ ರಫ್ತು ಹೆಚ್ಚಿಸಲು ವಿಶೇಷ ಯೋಜನೆ ರೂಪಿಸುತ್ತೇವೆ: ಹರೀಶ್​​
5 ಸಾವಿರ ಆಹಾರ ಉದ್ಯಮ ಸ್ಥಾಪನೆಯ ಗುರಿ
ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಭೇಟಿಯಾದ ಎಚ್.ಡಿ. ಕುಮಾರಸ್ವಾಮಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved