ಎಚ್‌ಐವಿ ಸೋಂಕಿತರನ್ನು ಪ್ರೀತಿ, ವಿಶ್ವಾಸದಿಂದ ಕಾಣಿ: ಸುನೀಲ ತಳವಾರಶಿಗ್ಗಾಂವಿ ಪಟ್ಟಣದ ಜೆಎಂಜೆ ಮಹಾವಿದ್ಯಾಲಯದಲ್ಲಿ ನಡೆದ ವಿಶ್ವ ಏಡ್ಸ್ ದಿನಾಚರಣೆ ನಡೆಯಿತು. ಕಾರ್ಯಕ್ರಮ ಪೂರ್ವದಲ್ಲಿ ನಡೆದ ಎಚ್‌ಐವಿ ಜಾಗೃತಿ ಜಾಥಾದಲ್ಲಿ ಜೆ.ಎಂ.ಜೆ. ಮಹಾವಿದ್ಯಾಲಯದ ವಿದ್ಯಾರ್ಥಿಗಳು, ಶಿಕ್ಷಕರು, ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಪಾಲ್ಗೊಂಡಿದ್ದರು.