ಕಾರ್ಗಿಲ್ ಗೆದ್ದಾಯ್ತು, ಇನ್ನೀಗ ಟಾರ್ಗೆಟ್ ಪಿಒಕೆ-ಚಕ್ರವರ್ತಿ ಸೂಲಿಬೆಲೆಕಾರ್ಗಿಲ್ ಯುದ್ಧ ಗೆದ್ದು 25 ವರ್ಷ. ಹೀಗಾಗಿಯೇ ನಾವೆಲ್ಲ ಸೇರಿ ಕಾರ್ಗಿಲ್ ಗೆದ್ದಾಯ್ತು, ಇನ್ನೀಗ ಟಾರ್ಗೆಟ್ ಪಿಒಕೆ ಎಂಬ ಹೆಸರಿನಲ್ಲಿ ಬೈಕ್ ರ್ಯಾಯಲಿ ಹಾಗೂ ಮುಟ್ಟಿದ್ರೆ ತಟ್ಟಿಬಿಡ್ತೀವಿ ಎಂಬ ಬಹಿರಂಗ ಸಮಾವೇಶ ರಾಜ್ಯಾದ್ಯಂತ ಮಾಡುತ್ತಿದ್ದೇವೆ. ಈ ಕಾರ್ಯಕ್ರಮದಲ್ಲಿ ನಮ್ಮ ಸೈನಿಕರ ಸಾಹಸಕ್ಕೆ, ತ್ಯಾಗ ಬಲಿದಾನಗಳಿಗೆ ನಮ್ಮದೊಂದು ಗೌರವವನ್ನು ಸಲ್ಲಿಸೋಣ ಎಂದು ಯುವಾ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.