ಪ್ರಭಾಕರ ಕೋರೆ ಜನ್ಮದಿನ ಪ್ರಯುಕ್ತ ರೋಗಿಗಳಿಗೆ ಹಣ್ಣು ವಿತರಣೆನಗರದ ಕೆಎಲ್‌ಇ ಸಂಸ್ಥೆಯ ಗುದ್ಲೆಪ್ಪ ಹಳ್ಳಿಕೇರಿ ಮಹಾವಿದ್ಯಾಲಯದ ಯೂಥ್ ರೆಡ್‌ಕ್ರಾಸ್ (ವೈಆರ್‌ಸಿ) ವಿಭಾಗದ ವತಿಯಿಂದ ಬೆಳಗಾವಿ ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಡಾ. ಪ್ರಭಾಕರ ಕೋರೆಯವರ ೭೭ನೇ ಜನ್ಮದಿನದ ಪ್ರಯುಕ್ತ ನಗರದ ಜಿಲ್ಲಾಸ್ಪತ್ರೆಯ ೧೦೦ಕ್ಕೂ ಅಧಿಕ ಒಳರೋಗಿಗಳಿಗೆ ಹಣ್ಣು, ಬ್ರೇಡ್, ಬಿಸ್ಕತ್ ವಿತರಿಸಲಾಯಿತು.