ಸಮರ್ಪಣಾ ಮನೋಭಾವದಿಂದ ಶಿಕ್ಷಕರು ಕಾರ್ಯ ನಿರ್ವಹಿಸಲಿ: ಸುರೇಶ ಹುಗ್ಗಿಸಮಾಜದಲ್ಲಿ ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾಗಿದ್ದು, ಶಾಲೆಯ ವಿದ್ಯಾರ್ಥಿಗಳ, ಸಹದ್ಯೋಗಿಗಳೊಂದಿಗೆ, ಪಾಲಕರೊಂದಿಗೆ ಹಾಗೂ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಇಟ್ಟುಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಸುರೇಶ ಹುಗ್ಗಿ ಹೇಳಿದರು.