ಯುದ್ಧದಲ್ಲಿ ವೀರ ಮರಣ ಹೊಂದಿದ ಯೋಧರಿಗೆ ದೇಶ ಚಿರಋಣಿ-ಮಾಜಿ ಶಾಸಕ ಶಿವರಾಜ ಸಜ್ಜನರಭಾರತೀಯ ಸೈನಿಕರ ಪರಾಕ್ರಮ, ತ್ಯಾಗ, ಬಲಿದಾನ ಹಾಗೂ ಅಂದಿನ ಪ್ರಧಾನಮಂತ್ರಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ದಿಟ್ಟ ತೀರ್ಮಾನದಿಂದಾಗಿ ೧೯೯೯ರಲ್ಲಿ ಶತ್ರು ರಾಷ್ಟ್ರ ಪಾಕಿಸ್ತಾನವನ್ನು ಸದೆಬಡಿದು ಕಾರ್ಗಿಲ್ ಪ್ರದೇಶವನ್ನು ಭಾರತ ಮರುವಶಪಡಿಸಿಕೊಂಡಿತು ಎಂದು ಮಾಜಿ ಶಾಸಕ ಶಿವರಾಜ ಸಜ್ಜನರ ಅಭಿಪ್ರಾಯಪಟ್ಟರು.