ರಟ್ಟೀಹಳ್ಳಿ ಬಿಜೆಪಿ ಭದ್ರಕೋಟೆ ಬಿಜೆಪಿ- ಬಿ.ವೈ. ವಿಜಯೇಂದ್ರರಟ್ಟೀಹಳ್ಳಿ ನೂತನ ಪಟ್ಟಣ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರು ಹಾಗೂ ಮುಖಂಡರ ನಿಯೋಗ ಮಾಜಿ ಮುಖ್ಯ ಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಬೆಂಗಳೂರಿನಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು.