ಶಾಲಾ ಕೊಠಡಿ ದುರಸ್ತಿಗೆ ಆಗ್ರಹಿಸಿ ಗ್ರಾಮಸ್ಥರಿಂದ ಪ್ರತಿಭಟನೆರಟ್ಟೀಹಳ್ಳಿ ತಾಲೂಕಿನ ಪುರದಕೇರಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಕೊಠಡಿಗಳು ಸೋರುತ್ತಿದ್ದರೂ ಸಂಬಂಧ ಪಟ್ಟ ಶಿಕ್ಷಣ ಇಲಾಖೆ ಇತ್ತ ಕಡೆ ಗಮನ ಹರಿಸುತ್ತಿಲ್ಲ ಎಂದು ಆಕ್ರೋಶಗೊಂಡು ಗ್ರಾಮಸ್ಥರು, ಎಸ್‌ಡಿಎಂಸಿ ಅಧ್ಯಕ್ಷರು, ಸದಸ್ಯರು ಶಾಲಾ ಗೇಟ್‌ಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ ಘಟನೆ ಶನಿವಾರ ನಡೆಯಿತು.