ತಾಲೂಕಾಸ್ಪತ್ರೆಯಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ ಒದಗಿಸಿ-ಡಾ. ಬಸವರಾಜಪ್ರತಿ ತಿಂಗಳೂ ಕಡ್ಡಾಯವಾಗಿ ಆರೋಗ್ಯ ರಕ್ಷಾ ಸಮಿತಿಯ ಸಭೆ ನಡೆಸಿ, ಸಲಹೆ, ಸೂಚನೆ ಪಡೆದುಕೊಳ್ಳಬೇಕು. ತಾಲೂಕಾಸ್ಪತ್ರೆಯಲ್ಲಿ ಗುಣಮಟ್ಟದ ವೈದ್ಯಕೀಯ ಸೇವೆ, ಚಿಕಿತ್ಸೆ ದೊರಕುವಂತೆ ಕಾಳಜಿ ವಹಿಸಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಅವರು ಇಲ್ಲಿನ ತಾಲೂಕಾಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಬಸವರಾಜ ಎಚ್.ಡಿ. ಅವರಿಗೆ ಸೂಚಿಸಿದರು.