ಬದಲಾಗುತ್ತಿರುವ ಆಹಾರ ಪದ್ಧತಿ ರೋಗ ಉಲ್ಬಣಕ್ಕೆ ಕಾರಣ: ಡಾ. ಅಭಿನಂದನ್ ಸಾವಕಾರವಿದೇಶಿ ವ್ಯಾಮೋಹ, ಆಧುನಿಕತೆ, ಯಾಂತ್ರಿಕತೆ ಜೀವನ ಸೇರಿದಂತೆ ಬದಲಾಗುತ್ತಿರುವ ಆಹಾರ ಪದ್ಧತಿಗಳಿಂದಾಗಿ ಅನೇಕ ರೋಗಗಳಿಗೆ ತುತ್ತಾಗಿ ಮನುಷ್ಯನ ಆಯಸ್ಸು ಇಂದು ಕಡಿಮೆಯಾಗುತ್ತಿದೆ ಎಂದು ಭಾರತೀಯ ವೈದ್ಯಕೀಯ ಮಂಡಳಿಯ ಸ್ಥಳೀಯ ಅಧ್ಯಕ್ಷ ಡಾ. ಅಭಿನಂದನ್ ಸಾವಕಾರ ಹೇಳಿದರು.