ಭಾರತ ವಿಶ್ವಗುರು ಪಥದತ್ತ ಸಾಗುತ್ತಿರುವುದು ಅಭಿವೃದ್ಧಿಯ ಸಂಕೇತ: ಮಮತಾ ಹೊಸಗೌಡ್ರರಾಷ್ಟ್ರ ನಾಯಕರು ಕೈಗೊಂಡ ಪ್ರಥಮ ಮಹಾತ್ಕಾರ್ಯವೆಂದರೆ ನಮ್ಮ ದೇಶಕ್ಕೊಂದು ಸಂವಿಧಾನ ರಚನೆ ಮಾಡಿದ್ದು, ದೇಶದ ಸಂವಿಧಾನ ರಚನೆಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಕೊಡುಗೆ ಅವಿಸ್ಮರಣೀಯ ಎಂದು ಉಪ ವಿಭಾಗಾಧಿಕಾರಿ ಮಮತಾ ಹೊಸಗೌಡ್ರ ಹೇಳಿದರು.