ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿಗೆ ಸಚಿವ ಖಂಡ್ರೆ ಗರಂ!ನಗರ ಹಸರೀಕರಣ, ರಸ್ತೆ ಬದಿ ಗಿಡ ನೆಡುವುದು, ನೆಡುತೋಪು ನಿರ್ಮಾಣ ಹಾಗೂ ಸಾರ್ವಜನಿಕರಿಗೆ ಸಸಿಗಳ ವಿತರಣೆ ಕಾರ್ಯವನ್ನು ಸರಿಯಾಗಿ ನಿರ್ವಹಣೆ ಮಾಡಿಲ್ಲ ಎಂದು ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅವರು ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು.