ನೀಟ್ ಅಕ್ರಮ ಹಗರಣ ಖಂಡಿಸಿ ಪ್ರತಿಭಟನೆನೀಟ್ ಅಕ್ರಮ ಹಗರಣ ವಿರೋಧಿಸಿ, ರಾಷ್ಟ್ರಿಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಹಾಗೂ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ರದ್ದುಗೊಳಿಸಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜಾರಿಗೊಳಿಸಲು ಒತ್ತಾಯಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿಯಿಂದ ಬುಧವಾರ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.