ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾನಸಿಕ, ದೈಹಿಕ ಆರೋಗ್ಯಕ್ಕೆ ಯೋಗ ಅವಶ್ಯ-ಅಪರ ಜಿಲ್ಲಾಧಿಕಾರಿ ಪೂಜಾರ
ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಪ್ರತಿಯೊಬ್ಬರಿಗೂ ಅವಶ್ಯಕ. ನಿಯಮಿತ ಯೋಗ ಅಭ್ಯಾಸದಿಂದ ರೋಗಮುಕ್ತರಾಗಬಹುದು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಹೇಳಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಗುರುವಾರ ಇಲ್ಲಿಯ ಹೊಸಮನಿ ಸಿದ್ದಪ್ಪ ಸರ್ಕಲ್‌ನಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಹಿರೇಕೆರೂರಿನಲ್ಲಿ ಮಳೆ ಕೊರತೆ, ಬಾಡುತ್ತಿರುವ ಗೋವಿನಜೋಳ ಬೆಳೆ
ಹಿರೇಕೆರೂರು ತಾಲೂಕಿನಾದ್ಯಂತ ಕಳೆದ ೧೫ ದಿನದಿಂದ ಮಳೆಯಾಗದೇ ಕೃಷಿ ಚಟುವಟಿಕೆ ಸ್ಥಗಿತಗೊಂಡಿವೆ. ಆದರೆ ಈಗಾಗಲೇ ಬಿತ್ತನೆ ಮಾಡಿದ ರೈತರು ಗೋಳಾಡುತ್ತಿದ್ದು, ಗೋವಿನ ಜೋಳದ ಬೆಳೆಯು ಮಳೆ ಇಲ್ಲದೆ ಬಿಸಿಲಿಗೆ ಬಾಡ ತೊಡಗಿದೆ.
ಅರಣ್ಯ ಭೂಮಿಯಲ್ಲಿ ಮನೆ ಕಟ್ಟಿಕೊಂಡವರ ಮಾಹಿತಿ ನೀಡಿ-ಶಾಸಕ ಬಣಕಾರ
ಹಿರೇಕೆರೂರ ತಾಲೂಕಿನಲ್ಲಿ ಅರಣ್ಯ ಭೂಮಿಯಲ್ಲಿ ಅನಧಿಕೃವಾಗಿ ಮನೆಯನ್ನು ಕಟ್ಟಿಕೊಂಡರುವವರ ಬಗ್ಗೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕಗಳ ಸ್ಥಿತಿಗತಿ ಕುರಿತು ಅರಣ್ಯ ಮತ್ತು ಜಿಪಂ ಅಧಿಕಾರಿಗಳು ಸಂಪೂರ್ಣ ಸವಿವರವನ್ನು ನನಗೆ ನೀಡುವಂತೆ ಶಾಸಕ ಯು.ಬಿ.ಬಣಕಾರ ಸಭೆಯಲ್ಲಿ ತಿಳಿಸಿದರು.
ಪಿಎಂ ಕಿಸಾನ್ ಫಲಾನುಭವಿ ರೈತರಿಗೆ ಹಣ ಬಿಡುಗಡೆ-ಡಾ. ಗುರುಪ್ರಸಾದ
ಪಿಎಂ ಕಿಸಾನ್ 17ನೇ ಕಂತಿನಡಿ 9.26 ಕೋಟಿ ಫಲಾನುಭವಿ ರೈತರಿಗೆ ರು. 20 ಸಾವಿರ ಕೋಟಿ ವರ್ಗಾವಣೆ ಮಾಡಲಾಗುವುದು ಎಂದು ಕೃಷಿ ವಿಜ್ಞಾನ ಕೇಂದ್ರದ ಹಿರಿಯ ವಿಜ್ಞಾನಿ ಹಾಗೂ ಮುಖ್ಯಸ್ಥ ಡಾ. ಗುರುಪ್ರಸಾದ ಜಿ. ಎಸ್. ಹೇಳಿದರು.
ಇಂಧನ ಬೆಲೆ ಏರಿಕೆ ಖಂಡಿಸಿ ಹಿರೇಕೆರೂರಿನಲ್ಲಿ ಬಿಜೆಪಿ ಪ್ರತಿಭಟನೆ
ರಾಜ್ಯ ಕಾಂಗ್ರೆಸ್ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಿರೇಕೆರೂರು ಬಿಜೆಪಿ ಮಂಡಲದ ವತಿಯಿಂದ ಗುರುವಾರ ಪಟ್ಟಣದ ಸರ್ವಜ್ಞ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಮೋದಿ ಪ್ರಧಾನಮಂತ್ರಿಯಾಗದಿದ್ದರೆ ದೇಶದ ಪರಿಸ್ಥಿತಿ ಊಹಿಸಲು ಸಾಧ್ಯವಿಲ್ಲವಾಗಿತ್ತು: ಬೊಮ್ಮಾಯಿ
ಮೋದಿಯವರು ಮೂರನೇಯ ಬಾರಿ ಪ್ರಧಾನಮಂತ್ರಿಯಾಗದೇ ಹೋಗಿದ್ದರೆ ದೇಶದ ಪರಿಸ್ಥಿತಿಯನ್ನು ಊಹಿಸಲು ಸಾಧ್ಯವಿಲ್ಲವಾಗಿತ್ತು ಎಂದು ಹಾವೇರಿ-ಗದಗ ಸಂಸದ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಖಾದ್ರಿಗೆ ಕೈ ಟಿಕೆಟ್ ನೀಡುವಂತೆ ಬೆಂಬಲಿಗರಿಂದ ಪಾದಯಾತ್ರೆ
ಬಸವರಾಜ ಬೊಮ್ಮಾಯಿ ಅವರ ರಾಜೀನಾಮೆಯಿಂದ ತೆರವಾದ ಶಿಗ್ಗಾಂವಿ ವಿಧಾನಸಭೆ ಕ್ಷೇತ್ರಕ್ಕೆ ಉಪಚುನಾವಣೆ ಫಿಕ್ಸ್ ಆಗುತ್ತಿದ್ದಂತೆ ಟಿಕೆಟ್ ಆಕಾಂಕ್ಷಿಗಳಿಂದ ಈಗಲೇ ಶಕ್ತಿ ಪ್ರದರ್ಶನ ಶುರುವಾಗಿದೆ. ಮಾಜಿ ಶಾಸಕ ಅಜ್ಜಂಫೀರ್ ಖಾದ್ರಿ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡುವಂತೆ ಆಗ್ರಹಿಸಿ ಸಾವಿರಾರು ಬೆಂಬಲಿಗರು ಗುರುವಾರ ಶಿಗ್ಗಾಂವಿಯಲ್ಲಿ ಪಾದಯಾತ್ರೆ ಮೂಲಕ ಹಕ್ಕೊತ್ತಾಯ ಮಾಡಿದರು.
ಬೇಡ್ತಿ ವರದಾ ನದಿ ಜೋಡಣೆ ಯೋಜನೆ ಅನುಷ್ಠಾನಗೊಳಿಸಲು ಆಗ್ರಹ
ರೈತರ ಕೃಷಿ ಭೂಮಿಗೆ ವರದಾನವಾಗುವ, ವರ್ಷವಿಡೀ ಜನರ ಬಾಯಾರಿಕೆ ನೀಗಿಸಲು ಸಮರ್ಥವಾದ ಬೇಡ್ತಿ ವರದಾ ನದಿ ಜೋಡಣೆ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಸಂಸದ ಬಸವರಾಜ ಬೊಮ್ಮಾಯಿ ಅವರಿಗೆ ನದಿ ಜೋಡಣಾ ಹೋರಾಟ ಸಮಿತಿ ಹಾಗೂ ಬಿಜೆಪಿ-ಜೆಡಿಎಸ್ ನಾಯಕರು ಮನವಿ ಸಲ್ಲಿಸಿದರು.
ಹೊರಗುತ್ತಿಗೆ ನೌಕರರಿಗೆ ನೇರ ಪಾವತಿ ವ್ಯವಸ್ಥೆ ಜಾರಿಗೆ ಆಗ್ರಹಿಸಿ ಪ್ರತಿಭಟನೆ
ಕರ್ನಾಟಕ ರಾಜ್ಯ ಪಾಲಿಕೆ,ನಗರಸಭೆ, ಪುರಸಭೆ, ಪಟ್ಟಣ ಪಂಚಾಯತಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಘಟಕದಿಂದ ಗುರುವಾರ ಜಿಲ್ಲಾಡಳಿತ ಮುಂಭಾಗದಲ್ಲಿ ನೂರಾರು ಹೊರಗುತ್ತಿಗೆ ನೌಕರರು ಪ್ರತಿಭಟನೆ ನಡೆಸಿದರು.
< previous
1
...
247
248
249
250
251
252
253
254
255
...
413
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ