ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಉದ್ಯಾನ ಅಭಿವೃದ್ಧಿ ಕಾಮಗಾರಿ ವೀಕ್ಷಿಸಿದ ಮಾಜಿ ಸಚಿವ ಬಿ.ಸಿ .ಪಾಟೀಲ್
ಮದುವಣಗಿತ್ತಿಯಂತೆ ಸಿಂಗರಿಸುತ್ತೇನೆ ಎಂಬ ಕೊಟ್ಟ ಭಾಷೆಯಂತೆ ಪಟ್ಟಣವನ್ನು ಇಂದು ಸಾಕಷ್ಟು ಅಭಿವೃದ್ಧಿ ಪಡಿಸಿದ ತೃಪ್ತಿ ನನಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ಎನ್‌ಡಿಎ ಕಿಚಡಿ ಸರ್ಕಾರಕ್ಕೆ ಆಯುಷ್ಯ ಇಲ್ಲ: ಸಲೀಂ ಅಹ್ಮದ್
ಮೋದಿ ಅವರು ಜನರ ವಿಶ್ವಾಸವನ್ನು ಕಳೆದುಕೊಂಡಿದ್ದಾರೆ. ಸಂವಿಧಾನ ಬದಲಾವಣೆ ಮಾಡಲು ಹುನ್ನಾರ ಮಾಡಿದ್ದ ಅವರಿಗೆ ಜನರು ತಕ್ಕಪಾಠ ಕಲಿಸುವ ಮೂಲಕ ಸಂದೇಶ ನೀಡಿದ್ದಾರೆ ಎಂದು ವಿಧಾನಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಹೇಳಿದರು.
ಬೆಳಗಾಲಪೇಟೆಯಲ್ಲಿ ಸೈನ್ಯಕ್ಕೆ ಸೇರುವ ಯುವಕರಿಗೆ ಉಚಿತ ತರಬೇತಿ
ಹಾನಗಲ್ಲ ತಾಲೂಕಿನ ಬೆಳಗಾಲಪೇಟೆಯಲ್ಲಿ ಒಂದು ತಿಂಗಳ ಸೈನ್ಯ ತರಬೇತಿ ನಡೆಸುತ್ತಿದ್ದು, ರಾಜ್ಯದ ೧೨ ಜಿಲ್ಲೆಗಳ ೯೨ ಸೇನಾ ಸೇವಾಪೇಕ್ಷಿತ ಯುವಕರು ಇಲ್ಲಿ ತರಬೇತಿ ಪಡೆಯುತ್ತಿದ್ದಾರೆ.
ಬಸ್ ತಡೆದು ಹಾಸ್ಟೆಲ್ ವಿದ್ಯಾರ್ಥಿನಿಯರಿಂದ ಪ್ರತಿಭಟನೆ
ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಲು ಒತ್ತಾಯಿಸಿ ನಗರದ ಹೊರವಲಯದ ಹಾನಗಲ್ಲ ರಸ್ತೆಯಲ್ಲಿರುವ ಶ್ರೀಕಂಠಪ್ಪ ಬಡಾವಣೆಯ ಹಾಸ್ಟೆಲ್ ವಿದ್ಯಾರ್ಥಿನಿಯರು ಸಾರಿಗೆ ಸಂಸ್ಥೆ ಬಸ್‌ಗಳನ್ನು ತಡೆದು ರಸ್ತೆ ದಿಢೀರ್ ಪ್ರತಿಭಟನೆ ನಡೆಸಿದರು.
ಬಡ ಮಕ್ಕಳ ಕಲಿಕೆಗೆ ಸಹಕಾರ ನೀಡುವುದು ಪುಣ್ಯದ ಕೆಲಸ: ಡಾ. ಎಂ.ಡಿ. ಕಮ್ಮಾರ
ಏಕ ಪೋಷಕ, ಪೋಷಕರಿಲ್ಲದೆ ಬಡತನದಲ್ಲಿ ಶಿಕ್ಷಣದಿಂದ ವಂಚಿತರಾಗುವ ಹೆಣ್ಣು ಮಕ್ಕಳಿಗೆ ಶೈಕ್ಷಣಿಕ ಸೌಲಭ್ಯ ಒದಗಿಸುವ ಮೂಲಕ ಮಕ್ಕಳ ಕಲಿಕೆಗೆ ಸಹಕಾರ ನೀಡುವುದು ಅತ್ಯಂತ ಪುಣ್ಯದ ಕೆಲಸ ಎಂದು ನಿವೃತ್ತ ಪಶು ವೈದ್ಯಾಧಿಕಾರಿ ಡಾ. ಎಂ.ಡಿ. ಕಮ್ಮಾರ ತಿಳಿಸಿದರು.
ಬಸ್ ಸಮಸ್ಯೆ ಬಗೆಹರಿಸುವಂತೆ ಎಸ್‌ಎಫ್‌ಐ ಒತ್ತಾಯ
ವಿದ್ಯಾರ್ಥಿಗಳ ಅನುಕೂಲಕ್ಕೆ ತಕ್ಕಂತೆ ಸಮಯಕ್ಕೆ ಸರಿಯಾಗಿ ಈಗಿರುವ ಬಸ್ಸಿನ ಜೊತೆಗೆ ಗ್ರಾಮೀಣ ಪ್ರದೇಶಗಳಿಗೆ ಹೆಚ್ಚುವರಿ ಬಸ್‌ಗಳನ್ನು ಓಡಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸಲಾಯಿತು.
ಭವಿಷ್ಯದ ಭದ್ರ ಭುನಾದಿಗಾಗಿ ನಿರಂತರ ಅಧ್ಯಯನ ಮುಖ್ಯ: ಮಹೇಶ ಕೆರೂರ
ವಿದ್ಯಾರ್ಥಿಗಳು ತಮ್ಮ ವ್ಯಕ್ತಿತ್ವ ನಿರ್ಮಾಣದ ಮೊದಲ ಘಟ್ಟ ತಲುಪಿದ ನಂತರ ವಿರಮಿಸದೇ ತಮ್ಮ ಭವಿಷ್ಯದ ಭದ್ರ ಬುನಾದಿಗಾಗಿ ನಿರಂತರ ಅಧ್ಯಯನದಲ್ಲಿ ತೊಡಗುವುದು ಮುಖ್ಯ ಎಂದು ಶಿಕ್ಷಕ ಮಹೇಶ ಕೆರೂರ ಅಭಿಪ್ರಾಯ ವ್ಯಕ್ತ ಪಡಿಸಿದರು.
ವಿಕಸಿತ ಭಾರತಕ್ಕಾಗಿ ಮೂರನೇ ಬಾರಿ ಮೋದಿ ಪ್ರಧಾನಿಯಾಗಿ ಆಯ್ಕೆ: ಬಿ.ವೈ ರಾಘವೇಂದ್ರ
ರಟ್ಟೀಹಳ್ಳಿ ತಾಲೂಕಿನ ಮಾಸೂರ ಗ್ರಾಮದ ಜಗಜ್ಯೋತಿ ಸಾಂಸ್ಕೃತಿಕ ಭವನದಲ್ಲಿ ನೂತನ ಸಂಸದರಾದ ಬಿ.ವೈ. ರಾಘವೇಂದ್ರ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಸನ್ಮಾನಿಸಲಾಯಿತು.
ರಾಜ್ಯದ ಜನತೆಗೆ ತುಟ್ಟಿ ಭಾಗ್ಯದ ಬರೆ ಕೊಟ್ಟ ಕಾಂಗ್ರೆಸ್ ಸರ್ಕಾರ: ಮಾಜಿ ಶಾಸಕ ಶಿವರಾಜ ಸಜ್ಜನರ ಕಿಡಿ
ಹಾನಗಲ್ಲಿನ ಮಹಾತ್ಮಾಗಾಂಧಿ ವೃತ್ತದಲ್ಲಿ, ಪೆಟ್ರೋಲ್, ಡೀಸೆಲ್ ಹಾಗೂ ಇತರೆ ಎಲ್ಲ ಬೆಲೆ ಏರಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಯಿತು.
ಕೌಶಲ್ಯ, ತರಬೇತಿಯಿಂದ ಯುವಕರಿಗೆ ಉದ್ಯೋಗ: ಸಂಜಯ ಕೋರೆ
ಬ್ಯಾಡಗಿ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಧಾನ ಮಂತ್ರಿ ವಿಶ್ವಕರ್ಮ ಯೋಜನೆಯಲ್ಲಿ ಕ್ಷೌರಿಕ ತರಬೇತಿ ಪಡೆದ ಫಲಾನುಭವಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
< previous
1
...
248
249
250
251
252
253
254
255
256
...
413
next >
Top Stories
ಮಾರುಕಟ್ಟೆಯಲ್ಲಿ ‘ಸಿಂದೂರ ಸೀರೆ’ಗೆ ಬೇಡಿಕೆ!
ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ : ಸಂಪುಟ ಸಭೆ ಮಹತ್ವದ ತೀರ್ಮಾನ
ಭಾರತವನ್ನು ಮತ್ತೆ ಕೆಣಕಿದ ಪಾಪಿ । ನಿನ್ನೆ ರಾತ್ರಿ 26 ಸ್ಥಳಗಳಿಗೆ ಡ್ರೋನ್ ದಾಳಿ
ಅಂಗವಿಕಲ ಅಧಿಕಾರಿಗಳಿಗೆ ಬಡ್ತಿಯಲ್ಲಿ 4% ಮೀಸಲಾತಿ - ಗ್ರೂಪ್ ಎ, ಬಿ ಕಿರಿಯ ಶ್ರೇಣಿಯವರಿಗೆ ಲಾಭ
ಯುದ್ಧ ಬೇಡ, ಶಾಂತಿ ಬೇಕು: ಒಮರ್, ಮುಫ್ತಿ ಸಲಹೆ