ಒಬಿಸಿ ಪ್ರಮಾಣಪತ್ರ ನೀಡುವಂತೆ ತಹಸೀಲ್ದಾರ್‌ಗೆ ಆಗ್ರಹಬಣಜಿಗ ಸಮಾಜದ ವಿದ್ಯಾರ್ಥಿಗಳಿಗೆ, ಯುವಕರಿಗೆ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ ೨ಎ, ೩ಎ., ಓಬಿಸಿ ಪ್ರಮಾಣ ಪತ್ರ ನೀಡುವಂತೆ ಆಗ್ರಹಿಸಿ ತಾಲೂಕು ಬಣಜಿಗ ಸಮಾಜದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಶಿರಸ್ತೇದಾರ ಎನ್.ಎಸ್. ಸೋನೆ ಅವರಿಗೆ ಮನವಿ ಸಲ್ಲಿಸಲಾಯಿತು.