ಐದು ವರ್ಷದಲ್ಲಿ ೪,೨೦೦ ಜನರಿಗೆ ದೃಷ್ಟಿಭಾಗ್ಯ-ಶಾಸಕ ಮಾನೆಹಾನಗಲ್ಲ ತಾಲೂಕಿನಲ್ಲಿ ಕಳೆದ ೫ ವರ್ಷಗಳಲ್ಲಿ ದೃಷ್ಟಿಕೇಂದ್ರ ಮತ್ತು ಉಚಿತ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರಗಳ ಮೂಲಕ ೩೦ ಸಾವಿರಕ್ಕೂ ಹೆಚ್ಚು ಜನರ ನೇತ್ರ ತಪಾಸಣೆ ಕೈಗೊಳ್ಳಲಾಗಿದ್ದು, ೪,೨೦೦ ಜನರಿಗೆ ಶಸ್ತ್ರಚಿಕಿತ್ಸೆ ನೆರವೇರಿಸಿ ದೃಷ್ಟಿಭಾಗ್ಯ ಮರಳಿಸಿದ ತೃಪ್ತಿ ಇದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.