ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಣ್ಣಿನ ಫಲವತ್ತತೆ ಕಾಪಾಡಿಕೊಂಡು ಗುಣಮಟ್ಟದ ಆಹಾರ ಉತ್ಪಾದಿಸಲಿ: ಮಲ್ಲಿಕಾರ್ಜುನ
ರೈತರು ಗುಣ ಮಟ್ಟದ ಆಹಾರ ಉತ್ಪಾದನೆ ಮಾಡಿ, ಸ್ವಾವಲಂಬನೆ ಜೀವನ ಅನುಸರಿಸುತ್ತಿರುವುದು ಶ್ಲಾಘನೀಯ ಎಂದು ಜಂಟಿ ಕೃಷಿ ನಿರ್ದೇಶಕ ಮಲ್ಲಿಕಾರ್ಜುನ ಹೇಳಿದರು.
ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಲ್ಲಿ ಅಭಿವೃದ್ಧಿ ಸಾಧ್ಯ: ಶಾಸಕ ಪ್ರಕಾಶ ಕೋಳಿವಾಡ
ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಂಡಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯವಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ವಿದ್ಯಾರ್ಥಿಗಳು ಟಿವಿ, ಮೊಬೈಲ್‌ನಿಂದ ದೂರವಿರಲಿ: ಶಾಸಕ ಪಠಾಣ
ಶಿಗ್ಗಾಂವಿ ತಾಲೂಕಿನ ಹಿರೇಬೆಂಡಿಗೇರಿ ಗ್ರಾಮದ ಸರಕಾರಿ ಪ್ರಾಥಮಿಕ ಶಾಲೆ ಹಾಗೂ ರಂಭಾಪುರಿ ಜಗದ್ಗುರು ವೀರಗಂಗಾಧರ ಸ್ವತಂತ್ರ ಪದವಿಪೂರ್ವ ಕಾಲೇಜಿನಲ್ಲಿ ಎನ್.ಎಸ್.ಎಸ್. ಶಿಬಿರ ನಡೆಯಿತು.
ಮನುಷ್ಯ ಸತ್ತ ನಂತರವೂ ನೆನಪಿನಲ್ಲಿ ಉಳಿಯುವಂತಹ ಕೆಲಸ ಮಾಡಲಿ: ಸ್ವಾಮೀಜಿ
ರಾಣಿಬೆನ್ನೂರು ನಗರದ ಹುಣಸಿಕಟ್ಟಿ ರಸ್ತೆಯಲ್ಲಿ ಸೋಮವಾರ ಕಾಕಿ ಜನಸೇವಾ ಸಂಸ್ಥೆ ವತಿಯಿಂದ ಉಚಿತ ಸರ್ವಧರ್ಮ ಸಾಮೂಹಿಕ ವಿವಾಹ ಸಮಾರಂಭ ನಡೆಯಿತು.
ರೈತ ವಿರೋಧಿ ಧೋರಣೆಗಳಿಂದ ಹಳ್ಳಿಗಳು ಖಾಲಿ ಖಾಲಿ: ಮಲ್ಲಿಕಾರ್ಜುನ ಬಳ್ಳಾರಿ
ರೈತರು ರಾಷ್ಟ್ರದ ಆತ್ಮವಿದ್ದಂತೆ. ಇಲ್ಲಿನ ಜನರ ಉದ್ಯೋಗ ಮತ್ತು ಜೀವನ ಕೃಷಿ ಅವಲಂಬಿತವಾಗಿದೆ ಎಂದು ರೈತ ಮುಖಂಡ ಮಲ್ಲಿಕಾರ್ಜುನ ಬಳ್ಳಾರಿ ಹೇಳಿದರು.
ಯುಯುಸಿಎಮ್‌ಎಸ್ ತಂತ್ರಾಂಶದಲ್ಲಿನ ಲೋಪದೋಷ ಸರಿಪಡಿಸಲು ಆಗ್ರಹ
ರಾಣಿಬೆನ್ನೂರು ಯುಯುಸಿಎಂಎಸ್ ತಂತ್ರಾಂಶದಲ್ಲಿನ ಲೋಪದೋಷಗಳನ್ನು ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ ನಡೆಯಿತು.
ಕೇಂದ್ರ ಸಚಿವ ಸಂಪುಟದಿಂದ ಅಮಿತ್ ಶಾ ವಜಾಗೊಳಿಸಲು ಆಗ್ರಹ
ಕೇಂದ್ರ ಗೃಹಸಚಿವ ಅಮಿತ್ ಶಾ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯಿಂದ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.
ಗಾಂಧಿ ಭಾರತ ಕಾರ್ಯಕ್ರಮದಲ್ಲಿ ಅಭಿಮಾನದಿಂದ ಪಾಲ್ಗೊಳ್ಳಿ: ಶಾಸಕ ಯ.ಬಿ. ಬಣಕಾರ
೧೯೨೪ರಂದು ಬೆಳಗಾವಿಯಲ್ಲಿ ಮಹಾತ್ಮಾ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಅಧಿವೇಶನದ ಸವಿನೆನಪಿಗಾಗಿ ಡಿ. ೨೭ರಂದು ಬೆಳಗಾವಿಯಲ್ಲಿ ಗಾಂಧಿ ಭಾರತ-೧೦೦ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಶಾಸಕ ಯ.ಬಿ. ಬಣಕಾರ ಹೇಳಿದರು.
ನಾಡು-ನುಡಿಯ ಘನತೆ ಕಾಪಾಡುತ್ತಿರುವುದು ಸಾಹಿತ್ಯಿಕ ವಲಯ: ಡಾ. ಹೊನ್ನಪ್ಪ
ಪ್ರಸ್ತುತದಲ್ಲಿ ನಾಡು-ನುಡಿಯ ಘನತೆಯನ್ನು ಕಾಪಾಡುತ್ತಿರುವುದು ಸಾಹಿತ್ಯಿಕ ವಲಯವಾಗಿದೆ ಎಂದು ಸುಣಕಲ್‌ಬಿದರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಡಾ. ಹೊನ್ನಪ್ಪ ಹೇಳಿದರು.
ಪಠ್ಯದಿಂದ ಆಚಗೆ ಕಾಲೇಜುಗಳಲ್ಲಿ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸುತ್ತಿಲ್ಲ: ಡಾ. ಮಂಜುನಾಥ ಜೆ.ಎಂ.
ಶ್ರೀಮತಿ ಲಿಲಿತಾದೇವಿ ಗುರುಸಿದ್ದಪ್ಪ ಸಿಂಧೂರ ಪದವಿ ಕಾಲೇಜಿನಲ್ಲಿ ಬಿ.ಎ. ಮತ್ತು ಬಿಕಾಂ ವಿದ್ಯಾರ್ಥಿಗಳಿಗಾಗಿ ಶನಿವಾರ ಒಂದು ದಿನದ ಉಪನ್ಯಾಸ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
< previous
1
...
260
261
262
263
264
265
266
267
268
...
563
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್‌ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?