ಆರೋಗ್ಯ ಕ್ಷೇತ್ರದಲ್ಲಿ ಫಾರ್ಮಸಿ ಅಧಿಕಾರಿಗಳ ಸೇವೆ ಸ್ಮರಣೀಯಆರೋಗ್ಯ ಕ್ಷೇತ್ರದಲ್ಲಿ ಸಾರ್ವಜನಿಕರಿಗೆ ಸಮರ್ಪಕ ಸೇವೆ ನೀಡುವಲ್ಲಿ ಫಾರ್ಮಸಿ ಅಧಿಕಾರಿಗಳು ಒಂದು ಕಣ್ಣಾಗಿದ್ದರೆ, ನರ್ಸಿಂಗ್ ಸಿಬ್ಬಂದಿ ಇನ್ನೊಂದು ಕಣ್ಣಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ ಎಂದು ತಾಲೂಕು ವೈದ್ಯಾಧಿಕಾರಿ ಡಾ. ಪ್ರಭಾಕರ ಕುಂದೂರ ಹೇಳಿದರು.