ಕೇಂದ್ರದಲ್ಲಿ ಯಾವುದೇ ಸರ್ಕಾರ ಬಂದರೂ ರೈತರ ಹೋರಾಟ ನಿರಂತರ-ರಾಕೇಶ ಟಿಕಾಯತ್ದೇಶದ ಚುನಾವಣೆ ಮುಗಿಯುತ್ತಾ ಬಂದಿದ್ದು, ಕೆಲವೇ ದಿನಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರದಲ್ಲಿ ಯಾವುದೇ ಸರ್ಕಾರ ಅಧಿಕಾರಕ್ಕೆ ಬರಲಿ ರೈತರ ಬೇಡಿಕೆಗಳು ಹಗುರವಾಗಿ ಪರಿಗಣಿಸುವ ಸರ್ಕಾರದ ವಿರುದ್ಧ ನಮ್ಮ ಬೇಡಿಕೆ ಈಡೇರುವ ವರೆಗೂ ಹೋರಾಟ ನಿರಂತರ ಎಂದು ರಾಷ್ಟ್ರೀಯ ರೈತ ಮುಖಂಡ ರಾಕೇಶ್ ಟಿಕಾಯತ್ ಎಚ್ಚರಿಸಿದರು.