ಉತ್ತಮ ಮಳೆ, ಬೀಜ, ಗೊಬ್ಬರಕ್ಕೆ ಹೆಚ್ಚಿದ ಬೇಡಿಕೆಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆಗಳು ಗರಿಗೆದರಿವೆ. ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಹೆಚ್ಚಿನ ಬೇಡಿಕೆ ಬಂದಿದೆ. ಮುಂಗಾರು ಹಂಗಾಮಿಗೆ ಅಗತ್ಯವಿರುವ ಬಿತ್ತನೆ ಬೀಜ ಮತ್ತು ರಸಗೊಬ್ಬರ ಪೂರೈಕೆಗೆ ಕೃಷಿ ಇಲಾಖೆ ವ್ಯವಸ್ಥೆ ಮಾಡಿಕೊಳ್ಳುತ್ತಿದೆ.