ಹಾವೇರಿ ಜಿಲ್ಲೆಯಲ್ಲಿ ದುರಸ್ತಿಗೆ ಕಾದಿರುವ 687 ಶಾಲಾ ಕೊಠಡಿಗಳುಜಿಲ್ಲೆಯ ಸರ್ಕಾರಿ ಶಾಲೆಗಳ ಸ್ಥಿತಿ ಮಾತ್ರ ಸುಧಾರಿಸುತ್ತಿಲ್ಲ. ಮಳೆ ಗಾಳಿಗೆ ಹೆಂಚು ಹಾರಿ ಹೋಗಿರುವುದು, ಗೋಡೆ ಕುಸಿದಿರುವುದು, ಮೇಲ್ಛಾವಣಿ ಬಿದ್ದಿರುವುದು ಹೀಗೆ ಜಿಲ್ಲೆಯಲ್ಲಿ 687 ಶಾಲಾ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ದುರಸ್ತಿಗೆ ಕಾಯುತ್ತಿವೆ.