• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಷಮ್ಯ ಮರೆತು ಧರ್ಮದ ಮಾರ್ಗದಲ್ಲಿ ನಡೆದರೆ ಬದುಕಿನಲ್ಲಿ ನೆಮ್ಮದಿ: ಗುರುಶಾಂತೇಶ್ವರ ಶ್ರೀ
ಕಾರ್ತಿಕ ಮಾಸ ಬದುಕಿನ ಕತ್ತಲೆಯನ್ನು ತೊಲಗಿಸಿ ಹೊಸ ಬೆಳಕನ್ನು ನೀಡುವ ಮಾಸವಾಗಿದೆ ಎಂದು ಶ್ರೀಗಳು ಹೇಳಿದರು.
ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣಗೆ ಶ್ರದ್ಧಾಂಜಲಿ ಸಲ್ಲಿಕೆ
ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಅವರ ಇಲ್ಲಿನ ಜನಸಂಪರ್ಕ ಕಚೇರಿಯಲ್ಲಿ ಮಂಗಳವಾರ ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ದಶಕದಿಂದ ನಿವೇಶನ ನೀಡುವುದು ವಿಳಂಬ, ಬ್ಯಾಡಗಿ ಪುರಸಭೆಗೆ ಮುತ್ತಿಗೆ
ದಶಕವಾದರೂ ನಿವೇಶನ ನೀಡದೇ ಬಡವರಿಗೆ ಅನ್ಯಾಯ ಮಾಡುತ್ತಿರುವ ಪುರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ಹೊರಹಾಕಿದ ಆಶ್ರಯ ಸಮಿತಿ ಹೋರಾಟಗಾರರು ಮಂಗಳವಾರ ಪುರಸಭೆಗೆ ಮುತ್ತಿಗೆ ಹಾಕಿ ೪ ತಾಸಿಗೂ ಅಧಿಕ ಸಮಯ ಪ್ರತಿಭಟನೆ ನಡೆಸಿದರು.
ಎಸ್.ಎಂ. ಕೃಷ್ಣ ಅಗಲಿಕೆ ನೋವು ತಂದಿದೆ-ಬೊಮ್ಮಾಯಿ
ಕರ್ನಾಟಕ ಕಂಡಂತಹ ಅತ್ಯಂತ ಧೀಮಂತ, ಹಿರಿಯ ರಾಜಕಾರಣಿ, ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಆಡಳಿತಾತ್ಮಕ ಅನೇಕ ಹುದ್ದೆ ಅಲಂಕರಿಸಿದ್ದ ನಮ್ಮ ಕನ್ನಡದ ಹೆಮ್ಮೆಯ ಎಸ್.ಎಂ. ಕೃಷ್ಣ ಅವರ ಅಗಲಿಕೆ ನನಗೆ ಬಹಳ ನೋವು ತಂದಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ತೀವ್ರ ಸಂತಾಪ ಸೂಚಿಸಿದ್ದಾರೆ.
ಎಸ್.ಎಂ. ಕೃಷ್ಣಗೆ ಪುಷ್ಪ ನಮನದ ಶ್ರದ್ಧಾಂಜಲಿ
ಅಜಾತಶತ್ರು, ಅಪ್ರತಿಮ ರಾಜಕೀಯ ಮುತ್ಸದ್ದಿ, ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನಿಧನರಾದ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪ ನಮನದ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ಅಭಿವೃದ್ಧಿ ಹೊಂದಿದ ದೇಶ ಮಾಡುವುದು ಯುವ ಸಮೂಹದ ಕೈಯಲ್ಲಿದೆ-ಶಾಸಕ ಮಾನೆ
ನಮ್ಮ ಅಜ್ಜ, ಮುತ್ತಜ್ಜನ ಕಾಲದಿಂದಲೂ ಇಂಡಿಯಾ ಈಸ್ ಡೆವಲಪಿಂಗ್ ಕಂಟ್ರಿ ಎಂದು ಹೇಳುತ್ತಾ ಬರುತ್ತಿದ್ದೇವೆ. ಇಂಡಿಯಾ ಈಸ್ ಡೆವಲಪಡ್ ಕಂಟ್ರಿಯನ್ನಾಗಿ ಮಾಡುವುದು ವಿದ್ಯಾರ್ಥಿಗಳು ಹಾಗೂ ಯುವ ಸಮೂಹದ ಕೈಯಲ್ಲಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಸಣ್ಣ ಸಮಾಜದವರು ಮುಖ್ಯವಾಹಿನಿಗೆ ಬರಲು ಕಾಂಗ್ರೆಸ್‌ನಿಂದ ಸಾಧ್ಯ-ಸಚಿವ ತಿಮ್ಮಾಪುರ
ಬಸವ ತತ್ವ ಆಧಾರದ ಮೇಲೆ ದೀನದಲಿತರ, ಕಡು ಬಡವರು, ರೈತರು, ಸಣ್ಣ ಸಣ್ಣ ಸಮಾಜದ ಕಾರ್ಯಕರ್ತರು ಮುಖ್ಯವಾಹಿನಿಗೆ ಬರಬೇಕಾದರೆ ಅದು ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ ಎಂದು ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ ಹೇಳಿದರು.
೨೦೩೦ರ ವೇಳೆಗೆ ಎಚ್‌ಐವಿ ಮುಕ್ತ ಭಾರತ ದೇಶದ ಗುರಿ-ಸದಾನಂದಸ್ವಾಮಿ
ವಿಶ್ವ ಆರೋಗ್ಯ ಸಂಸ್ಥೆಯು ೨೦೩೦ರ ವೇಳೆಗೆ ಎಚ್.ಐ.ವಿ. ಮುಕ್ತ ಭಾರತ ದೇಶವನ್ನಾಗಿ ಮಾಡುವ ಗುರಿ ಹೊಂದಿದೆ. ವಿದ್ಯಾರ್ಥಿಗಳು, ಉಪನ್ಯಾಸಕರು, ಆರೋಗ್ಯ ಇಲಾಖೆ, ಇತರ ಎಲ್ಲ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿ ಎಚ್.ಐ.ವಿ., ಏಡ್ಸ್ ಬಗ್ಗೆ ತಿಳಿದುಕೊಂಡು ಇತರರಿಗೂ ಜಾಗೃತಿ ಮೂಡಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಕೆ.ಸಿ. ಸದಾನಂದಸ್ವಾಮಿ ಹೇಳಿದರು.
ಮಕ್ಕಳಲ್ಲಿ ಜಂತುಹುಳ ನಿವಾರಣೆ ಮಾಡುವುದು ಅಗತ್ಯ-ಮನಿಯಪ್ಪ
ಮಕ್ಕಳಲ್ಲಿ ಜಂತುಹುಳ ನಿವಾರಣೆ ಮಾಡವುದು ಅತ್ಯಗತ್ಯವಾಗಿದೆ ಎಂದು ಪ್ರಾ ಪಿ. ಮನಿಯಪ್ಪ ಹೇಳಿದರು.
ಬ್ಯಾಡಗಿ ಮುಖ್ಯರಸ್ತೆ ಅಗಲೀಕರಣ ಹೋರಾಟಗಾರರ ಬಂಧನ
ಪಟ್ಟಣದಲ್ಲಿ ಮುಖ್ಯರಸ್ತೆ ಅಗಲೀಕರಣ ಮಾಡುವಂತೆ ಆಗ್ರಹಿಸಿ ‘ಬೆತ್ತಲೆ ಪ್ರತಿಭಟನೆ’ ಗೆ ಮುಂದಾಗಿದ್ದ ಅಗಲೀಕರಣ ಹೋರಾಟ ಸಮಿತಿಯ 8 ಜನ ಮುಖಂಡರನ್ನು ಪೊಲೀಸರು ಬಂಧಿಸಿದ ಘಟನೆ ಸೋಮವಾರ ನಡೆಯಿತು.
  • < previous
  • 1
  • ...
  • 270
  • 271
  • 272
  • 273
  • 274
  • 275
  • 276
  • 277
  • 278
  • ...
  • 563
  • next >
Top Stories
5 ವರ್ಷದಲ್ಲಿ ತಿರುಪತಿಗೆ 68 ಲಕ್ಷ ಕೆಜಿ ನಕಲಿ ತುಪ್ಪ ಪೂರೈಕೆ!
ಭಯೋತ್ಪಾದಕ ದಾಳಿಗೆ ಸಜ್ಜಾಗಿದ್ದ 3 ಡಾಕ್ಟರ್ಸ್‌ ಸೇರಿ 8 ಉಗ್ರರ ಅರೆಸ್ಟ್‌
ಬೆಳ್ಳಿಗೂ ಸಿಗಲಿದೆ ಇನ್ಮುಂದೆ ಬ್ಯಾಂಕ್‌ ಸಾಲ
ಬಾಂಗ್ಲಾ ಬಳಸಿ ಭಾರತದ ಮೇಲೆ ದಾಳಿಗೆ ಉಗ್ರ ಹಫೀಜ್‌ ಸಂಚು
ಜೈಲ್‌ ವಿಡಿಯೋ ಸೋರಿಕೆ ಹಿಂದೆ ನಟ ದರ್ಶನ್‌ ಆಪ್ತ ಧನ್ವೀರ್‌ ಕೈವಾಡ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved