• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈದ್ಯಕೀಯ ಕ್ಷೇತ್ರದಲ್ಲಿ ಪರಿಣಿತ ಸೇವೆ ಸಲ್ಲಿಸುವವರಿಗೆ ಮಹತ್ವ-ಕೆ. ವಿನಯಕುಮಾರ
ವೈದ್ಯಕೀಯ ಕ್ಷೇತ್ರದಲ್ಲಿ ಸಾಕಷ್ಟು ಉದ್ಯೋಗಾವಕಾಶಗಳಿದ್ದು, ಪರಿಣಿತ ಸೇವೆ ಸಲ್ಲಿಸುವವರಿಗೆ ಇಲ್ಲಿ ಹೆಚ್ಚು ಮಹತ್ವವಿದೆ ಎಂದು ಹುಬ್ಬಳ್ಳಿಯ ವಿಘ್ನೇಶ್ವರ ನರ್ಸಿಂಗ ವಿದ್ಯಾಸಂಸ್ಥೆಯ ನಿರ್ದೇಶಕ ಕೆ.ವಿನಯಕುಮಾರ ತಿಳಿಸಿದರು.
ಅಂಜಲಿ ಹತ್ಯೆಗೆ ಖಂಡನೆ, ಕುಟುಂಬಕ್ಕೆ ಪರಿಹಾರ ನೀಡಲು ಆಗ್ರಹ
ಹುಬ್ಬಳ್ಳಿಯಲ್ಲಿ ನಡೆದ ೨೧ವರ್ಷದ ಅಂಜಲಿ ಅಂಬಿಗೇರ ಹತ್ಯೆಯನ್ನು ಖಂಡಿಸಿ, ಕೂಡಲೇ ಆರೋಪಿಯನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು. ಸಂಕಷ್ಟದಲ್ಲಿರುವ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಒತ್ತಾಯಿಸಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯನವರ ಜಿಲ್ಲಾ ಗಂಗಾಮತಸ್ಥರ ಸಂಘದಿಂದ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಹಾವೇರಿ ಜಿಲ್ಲಾದ್ಯಂತ ಭರ್ಜರಿ ಮಳೆ, ಸಿಡಿಲಿಗೆ ಯುವಕ ಬಲಿ
ಜಿಲ್ಲೆಯ ವಿವಿಧೆಡೆ ಗುಡುಗು, ಮಿಂಚು, ಗಾಳಿಯ ಆರ್ಭಟದೊಂದಿಗೆ ಮಳೆ ಸುರಿದಿದ್ದು, ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ಗುರುವಾರ ಸಂಭವಿಸಿದೆ.
ಸಾಮಾಜಿಕ ಜೀವನದಲ್ಲಿ ಸಜ್ಜನನಾಗಿ ಬದುಕುವುದೇ ನಿಜವಾದ ವಚನ ಧರ್ಮ-ಪ್ರೊ. ನಾಗರಾಜ
ಸಾಮಾಜಿಕ ಜೀವನದಲ್ಲಿ ಜಾತಿ ಅಂತಸ್ತುಗಳ ಲೇಪನಕ್ಕೆ ಅವಕಾಶವಿಲ್ಲದಂತೆ ಸಜ್ಜನನಾಗಿ ಬದುಕುವುದೇ ನಿಜವಾದ ವಚನ ಧರ್ಮ ಎಂದು ಶ್ರೀ ಕುಮಾರೇಶ್ವರ ಕಲಾ ವಾಣಿಜ್ಯ ಮಹಾವಿದ್ಯಾಲಯದ ಪ್ರೊ.ನಾಗರಾಜ ದೊಡ್ಡಮನಿ ತಿಳಿಸಿದರು.
ಬರ ಪರಿಹಾರ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿ ಪ್ರತಿಭಟನೆ
ರಾಜ್ಯ ಸರ್ಕಾರ ಕೂಡಲೇ ಬರ ಪರಿಹಾರ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಗುರುವಾರ ನಗರದ ಮಿನಿ ವಿಧಾನ ಸೌಧದ ಎದುರು ಪ್ರತಿಭಟನೆ ನಡೆಸಿದರು.
ಬರ ಪರಿಹಾರಕ್ಕೆ ಒತ್ತಾಯಿಸಿ ರೈತ ಸಂಘದಿಂದ ಪ್ರತಿಭಟನೆ
ಬರಗಾಲದಿಂದ ಸಂಪೂರ್ಣ ಬೆಳೆ ನಾಶವಾಗಿ ವಿಮಾ ಕಂಪನಿ ಮಧ್ಯಂತರ ಪರಿಹಾರವಾಗಿ ಕೇವಲ ಶೇ ೨೫ ಕೊಟ್ಟಿದ್ದು, ಬೇಕಾಬಿಟ್ಟಿ ಸಮೀಕ್ಷ ನಡೆಸಿ ಬೆಳೆ ವಿಮೆಯಲ್ಲಿ ಅನ್ಯಾಯ ಮಾಡಿದ್ದಾರೆ. ಕೂಡಲೇ ಜಿಲ್ಲಾಡಳಿತ ಪುನರ್ ಪರಿಶೀಲಿಸಿ ವಿಮೆ ಹಣ ಕೋಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.
ದಾದಿಯರ ಸೇವೆಗೆ ಸರಿಸಮ ಮತ್ತೊಂದಿಲ್ಲ: ಡಾ. ಶಂಕರಗೌಡ ಹಿರೇಗೌಡ್ರ
ವೈದ್ಯರ ಸೇವೆಯ ನಂತರ ದಾದಿಯರು ಕೈಗೊಳ್ಳುವ ಸೇವೆಯಿಂದ ರೋಗಿಗಳು ಮಾನಸಿಕವಾಗಿ ಉತ್ತಮ ಆರೋಗ್ಯ ಪಡೆಯಲು ಸಾಧ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ. ಶಂಕರಗೌಡ ಹಿರೇಗೌಡ್ರ ಹೇಳಿದರು.
ಮಹಿಳೆಯರ ಸ್ವಾಭಿಮಾನದ ಶಕ್ತಿ ಎತ್ತಿಹಿಡಿದ ಅಕ್ಕಮಹಾದೇವಿ: ಶಿವಬಸಪ್ಪ ಮುದ್ದಿ
ಸತತ ಎರಡು ದಶಕಗಳ ಕಾಲ ವಚನ ಚಿಂತನೆ ಜಿಲ್ಲೆಯಲ್ಲಿ ನಡೆಯುತ್ತಿರುವುದು ಆರೋಗ್ಯಕರ ಲಕ್ಷಣ. ವಚನ ಸಾಹಿತ್ಯ ಪುಸ್ತಕ್ಕದ್ದಲ್ಲ, ಬದುಕಿಗೆ ದಾರಿ ದೀಪ ನೀಡುವಂತಹವು ಬಸವ ಸಮಿತಿಯ ಶಿವಬಸಪ್ಪ ಮುದ್ದಿ ಹೇಳಿದರು.
ಬೇಸಿಗೆ ತರಗತಿ ಆದೇಶ ರದ್ದುಪಡಿಸುವಂತೆ ಶಿಕ್ಷಕರ ಆಗ್ರಹ
ಎಸ್ಸೆಸ್ಸೆಲ್ಸಿ ಪರೀಕ್ಷೆ -1ರಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪರಿಹಾರ ಬೋಧನೆ ತರಗತಿಗಳನ್ನು ಮೇ 15 ರಿಂದ ಪ್ರಾರಂಭಿಸಲು ಶಿಕ್ಷಣ ಇಲಾಖೆ ನೀಡಿರುವ ಆದೇಶವನ್ನು ರದ್ದು ಪಡಿಸುವಂತೆ ಬುಧವಾರ ಮನವಿ ಸಲ್ಲಿಸಲಾಯಿತು.
ಕಾವ್ಯ ಎಂಬುದು ಸುಂದರ ಪ್ರತಿಮೆಯ ವರ್ಣನೆ ಅಲ್ಲ: ಡಾ. ಪುಷ್ಪಾ ಶಲವಡಿಮಠ
ನೋವು, ಸೋಲು ಅವಮಾನಗಳು ಕಾವ್ಯ ಹುಟ್ಟಲು ವೇದಿಕೆಯಾಗಿದೆ. ಕಾವ್ಯ ದಿಢೀರ್ ಎಂದು ಹುಟ್ಟುವುದಿಲ್ಲ. ಅದಕ್ಕೆ ಧ್ಯಾನಸ್ಥ ಸ್ಥಿತಿ ಹಾಗೂ ಜೀವನ ಅನುಭವದ ದ್ರವ್ಯ ಬೇಕು ಎಂದು ಜಯಂತ್ಯುತ್ಸವ, ಜಿಲ್ಲಾ ಮಟ್ಟದ ಕವಿಗೋಷ್ಠಿ, ಹಾವೇರಿಯ ಸಾಹಿತಿ ಡಾ. ಪುಷ್ಪಾ ಶಲವಡಿಮಠ, ಕನ್ನಡ ಸಾಹಿತ್ಯ ಪರಿಷತ್ ಭವನ
  • < previous
  • 1
  • ...
  • 273
  • 274
  • 275
  • 276
  • 277
  • 278
  • 279
  • 280
  • 281
  • ...
  • 413
  • next >
Top Stories
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
ದಾಳಿಯ ಮಾಹಿತಿ ಕೊಟ್ಟ ಸೋಫಿಯಾ ಬೆಳಗಾವಿ ಸೊಸೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved