• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯುವ ಪೀಳಿಗೆ ಜ್ಞಾನದ ಮೂಲಕ ಆಧ್ಯಾತ್ಮಿಕ ಚಿಂತನೆ ಮೈಗೂಡಿಸಿಕೊಳ್ಳುವುದು ಅವಶ್ಯ: ಬಸವರಾಜ ಬೊಮ್ಮಾಯಿ
ನಮ್ಮ ಸಂಸ್ಕೃತಿ, ಸಂಸ್ಕಾರದ ಮೌಲ್ಯಗಳು ನಮ್ಮ ಪರಿವಾರದಲ್ಲಿ ಉಳಿದುಕೊಂಡಿವೆ ಎಂದರೆ ಅದು ತಾಯಿಂದಿರಿಂದ ಎಂದು ಮಾಜಿ ಮುಖ್ಯಮಂತ್ರಿ, ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ದೇಶದಲ್ಲಿ ಬಿಜೆಪಿ ೪೦೦ಕ್ಕೂ ಅಧಿಕ ಸ್ಥಾನಗಳನ್ನು ಗೆಲ್ಲಲಿದೆ: ಬಸವರಾಜ ಬೊಮ್ಮಾಯಿ ವಿಶ್ವಾಸ
ಈಗಾಗಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೋಲಿನ ಭಯ ಪ್ರಾರಂಭವಾಗಿದೆ. ರಾಜ್ಯದ ಕಾಂಗ್ರೆಸ್ ಪಕ್ಷದ ನಾಯಕರಿಗೆ ನರೇಂದ್ರ ಮೋದಿಯವರನ್ನು ಟೀಕಿಸುವುದನ್ನು ಬಿಟ್ಟರೆ ಬೇರೆ ಕೆಲಸಗಳಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಬರ ಪರಿಹಾರ ಜಮಾ ಮಾಡಲು ರೈತಸಂಘ ವಾರ ಗಡುವು
ತಾಂತ್ರಿಕ ದೋಷಗಳನ್ನು ನಿವಾರಿಸಿ ಸರ್ಕಾರಿಂದ ಬಿಡುಗಡೆಯಾಗಿರುವ ಬರ ಪರಿಹಾರದ ಹಣವನ್ನು ರೈತರ ಖಾತೆಗಳಿಗೆ ಜಮಾ ಮಾಡಲು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಮಂಗಳವಾರ ತಹಸೀಲ್ದಾರ್‌ ಸುರೇಶಕುಮಾರ ಟಿ. ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಹಾನಗಲ್ಲ ವಕೀಲರ ಸಂಘ ಮಾದರಿ-ನ್ಯಾಯಾಧೀಶೆ ಅನಿತಾ
ಹಾನಗಲ್ಲ ವಕೀಲರ ಸಂಘ ಮಾದರಿಯಾಗಿದ್ದು, ನ್ಯಾಯಕ್ಕಾಗಿ ಸೇವೆ ಸಲ್ಲಿಸುವ ವಕೀಲರ ಸಮೂಹ ಇಲ್ಲಿದೆ ಎಂದು ಹಾನಗಲ್ಲ ಹಿರಿಯ ವಿಭಾಗದ ನ್ಯಾಯಾಲಯದ ನ್ಯಾಯಾಧೀಶೆ ಅನಿತಾ ಮೆಚ್ಚುಗೆ ವ್ಯಕ್ತಪಡಿಸಿದರು.
ಎನ್‌ಇಪಿ ಹಿಂಪಡೆಯಲು ಹೊರಟಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ಖಂಡನೆ
ರಾಷ್ಟ್ರೀಯ ಶಿಕ್ಷಣ ನೀತಿ-೨೦೨೦ನ್ನು ಹಿಂಪಡೆದುಕೊಳ್ಳಲು ಹೊರಟಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಹಾವೇರಿ ನಗರ ಘಟಕದ ವತಿಯಿಂದ ಮಂಗಳವಾರ ನಗರದ ವಾಲ್ಮೀಕಿ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಸದ ತೊಟ್ಟಿಯಾಗಿರುವ ಈಜುಗೊಳ, ಈಜು ಪ್ರಿಯರ ಕನಸಿಗೆ ತಣ್ಣೀರು
ಚಿಣ್ಣರು, ಯುವಕರ ಈಜುವ ಕನಸಿಗೆ ತಣ್ಣೀರೆರೆದ ಹಾನಗಲ್ಲಿನ ಈಜುಗೊಳ ಈಗ ಕಸದ ತೊಟ್ಟಿಯಾಗಿ, ಈಜು ಪಟುಗಳ ಕೂಗು ಅಧಿಕಾರಿಗಳಿಗೆ ಕೇಳದಂತಾಗಿ, ನಾಲ್ಕು ವರ್ಷಗಳಿಂದ ಇದ್ದೂ ಇಲ್ಲದಂತಹ ಸ್ಥಿತಿ ತಲುಪಿದೆ.
ಬಸವಾದಿ ಶರಣರು ಸಮ ಸಮಾಜದ ಸಂಕಲ್ಪ ಹೊಂದಿದ್ದರು-ಪ್ರೊ. ಮಾರುತಿ ಶಿಡ್ಲಾಪುರ
ಅನುಷ್ಠಾನ ಯೋಗ್ಯವಾದ ಉನ್ನತ ಮೌಲ್ಯಗಳನ್ನು ಪ್ರತಿಪಾದಿಸಿದ ಬಸವಾದಿ ಶರಣರು ಭಕ್ತಿ ಜ್ಞಾನದ ಜೊತೆಗೆ ಸಮ ಸಮಾಜದ ಕನಸನ್ನು ನನಸಾಗಿಸುವ ಸಂಕಲ್ಪ ಹೊಂದಿದ್ದರು ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರೊ. ಮಾರುತಿ ಶಿಡ್ಲಾಪುರ ತಿಳಿಸಿದರು.
ಶಿಗ್ಗಾವಿಯಲ್ಲಿ ಉಚಿತ ಬೇಸಿಗೆ ಶಿಬಿರ ಪ್ರಶಂಸನೀಯ
ಉಚಿತ ಬೇಸಿಗೆ ಶಿಬಿರಗಳು ಹುಬ್ಬಳ್ಳಿ, ಧಾರವಾಡ, ದಾವಣಗೆರೆ ನಗರಗಳಲ್ಲಿ ಆಯೋಜನೆ ಮಾಡಲಾಗುತ್ತಿತ್ತು. ಆದರೆ, ಇಂದು ಶಿಗ್ಗಾವಿ ಪಟ್ಟಣದಲ್ಲಿ ಭರತ ಸಂಸ್ಥೆಯಿಂದ ಆಗುತ್ತಿರುವುದು ವಿಶೇಷವಾಗಿದೆ ಎಂದು ಕರ್ನಾಟಕ ಲೋಕಸೇವಾ ಆಯೋಗದ ಸದಸ್ಯೆ ಶಕುಂತಲಾ ದುಂಡಿಗೌಡ್ರ ಹೇಳಿದರು.
ಸ್ವಂತ ಉದ್ಯೋಗ ಕೈಗೊಂಡು ಬೇರೆಯವರಿಗೆ ಉದ್ಯೋಗ ಕೊಡಿ
ಪದವಿ ನಂತರ ಮತ್ತೊಬ್ಬರ ಬಳಿ ಕೆಲಸ ಮಾಡುವುದಕ್ಕಿಂತ ಸ್ವಂತ ಉದ್ಯೋಗ ಕೈಗೊಂಡು ಬೇರೆಯವರಿಗೆ ಉದ್ಯೋಗ ಕೊಡುವಂತಾಗಬೇಕು ಎಂದು ಆರ್‌ಟಿಇಎಸ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಸೀತಾ ಕೋಟಿ ಹೇಳಿದರು.
ಶಿಕ್ಷಕ ವೃತ್ತಿ ಅತ್ಯಂತ ಪವಿತ್ರವಾದದ್ದು-ಆನಂದವನದ ಸ್ವಾಮೀಜಿ
ತಾಯಿಯಿಂದ ಉಸಿರು ಬರುತ್ತೆ, ತಂದೆಯಿಂದ ಹೆಸರು ಬರುತ್ತೆ, ಆದರೆ, ಗುರುವಿಂದ ಉಸಿರಿರುವವರೆಗೂ ಹೆಸರು ಬರುವ ವಿದ್ಯೆ ಬರುತ್ತದೆ. ಜೀವಗಳಿಗೆ ಜೀವನ ನೀಡುವ ಏಕೈಕ ವೃತ್ತಿ ಅದು ಶಿಕ್ಷಕ ವೃತ್ತಿ, ಅದರಷ್ಟು ಪವಿತ್ರವಾದ ವೃತ್ತಿ ಇನ್ನೊಂದಿಲ್ಲ ಎಂದು ಶ್ರೀಕ್ಷೇತ್ರ ಆನಂದವನದ ಗುರುದತ್ತ ಮೂರ್ತಿ ಚಕ್ರವರ್ತಿ ಸ್ವಾಮೀಜಿ ಹೇಳಿದರು.
  • < previous
  • 1
  • ...
  • 274
  • 275
  • 276
  • 277
  • 278
  • 279
  • 280
  • 281
  • 282
  • ...
  • 413
  • next >
Top Stories
ದೇಶ ಬಿಡಲು ಸಮಯ ಕೋರಿದ್ದ ಪಾಕ್‌ ಪ್ರಜೆಗಳಿಗೆ ಕೋರ್ಟಲ್ಲಿ ಹಿನ್ನಡೆ
ರಾಜ್ಯದಲ್ಲಿ ಹೈಅಲರ್ಟ್ ಘೋಷಣೆ: ಸಿದ್ದರಾಮಯ್ಯ
ರಾಜ್ಯದ ಇನ್ನೂ ನಾಲ್ಕು ನಗರಗಳಲ್ಲಿ ಮಾಕ್‌ ಡ್ರಿಲ್‌
ಎಚ್ಚರದಿಂದಿರಿ, ಸನ್ನದ್ಧ ಸ್ಥಿತಿಯಲ್ಲಿರಿ: ಮೋದಿ ಸೂಚನೆ
ಇಂದು ಸಂಪುಟ ಸಭೆ : ಜಾತಿಗಣತಿ ಭವಿಷ್ಯ ನಿರ್ಧಾರ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved