ಮಳೆ-ಗಾಳಿಗೆ ಬೆಚ್ಚಿದ ಮೆಣಸಿನಕಾಯಿ ನಗರಿಶನಿವಾರ ಸಂಜೆ ತಾಲೂಕಿನಾದ್ಯಂತ ಗುಡುಗು ಮಿಂಚು ಸಹಿತ ಸುರಿದ ಮಳೆ ಗಾಳಿಗೆ ಮುಖ್ಯರಸ್ತೆ ಸೇರಿದಂತೆ ಇನ್ನಿತರ ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಗಾಳಿಯ ವೇಗಕ್ಕೆ ಪಟ್ಟಣದ ಕಾಕೋಳ ರಸ್ತೆಯಲ್ಲಿ ಮರವೊಂದು ನೆಲಕ್ಕುರುಳಿದ್ದು, ಕೆಲಕಾಲ ವಾಹನ ಸಂಚಾರಕ್ಕೆ ವ್ಯತ್ಯಯ ಉಂಟಾಗಿತ್ತು.