ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬೇಡ್ತಿ-ವರದಾ ನದಿ ಜೋಡಣೆಗೆ ಪ್ರಯತ್ನ
ವರದಾ ನದಿ ಅಕ್ಟೋಬರ್-ನವೆಂಬರ್ ಹೊತ್ತಿಗೆ ಬಹುತೇಕ ನೀರು ಹರಿಯುವುದು ನಿಲ್ಲುತ್ತದೆ. ಇಲ್ಲಿ ಅನೇಕ ಏತ ನೀರಾವರಿ ಯೋಜನೆಗಳು ಈ ವರದಾ ನದಿಯ ನೀರನ್ನೇ ಅವಲಂಬಿಸಿವೆ. ಹೀಗಾಗಿ ಬೇಸಿಗೆಯಲ್ಲಿಯೂ ರೈತರ ಕೃಷಿ ಭೂಮಿಗೆ ನೀರು ಸಿಗಲು ಬೇಡ್ತಿ-ವರದಾ ನದಿ ಜೋಡಣೆಯಾದರೆ ಅತ್ಯುತ್ತಮ.
ಸತೀಶ ಜಾರಕಿಹೊಳಿ ಹೈಕಮಾಂಡ್ ಭೇಟಿಯಲ್ಲಿ ವಿಶೇಷವಿಲ್ಲ
ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ ನಾಯಕತ್ವದಲ್ಲಿ ಪಕ್ಷ ಅಧಿಕಾರಕ್ಕೆ ಬಂದಿದೆ. ಪಕ್ಷದ ಹೈಕಮಾಂಡ್ ಸಿದ್ದರಾಮಯ್ಯ ಪರ ನಿಂತಿದೆ. ೫ ವರ್ಷ ಕಾಯಂ ಆಗಿ ಅವರೇ ಮುಂದುವರಿಯುತ್ತಾರೆ.
ಬಿಜೆಪಿ ಅವಧಿಯಲ್ಲಿ 7.20 ಲಕ್ಷ ಎಕರೆ ನೀರಾವರಿ
ರೈತಪರ ಸಂಘಟನೆಗಳ ವಿಷಯಾಧಾರಿತ ಹೋರಾಟಕ್ಕೆ ಮಣಿದ ಬಿಜೆಪಿ ಆಡಳಿತಾವಧಿಯಲ್ಲಿ ಬ್ಯಾಡಗಿ ತಾಲೂಕಿನಲ್ಲಿ ₹459 ಕೋಟಿ ವೆಚ್ಚದ ಆಣೂರು ಮತ್ತು ಬುಡಪನಹಳ್ಳಿ ಏತ ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸಲು ಸಾಧ್ಯವಾಯಿತು ಎಂದು ಬಸವರಾಜ ಬೊಮ್ಮಾಯಿ ಸ್ಮರಿಸಿದರು.
ಬಿಜೆಪಿ ಬೆಂಬಲಿತ ಪಕ್ಷೇತರರ ತೆಕ್ಕೆಗೆ ಹಾವೇರಿ ನಗರಸಭೆ
ತೀವ್ರ ಜಿದ್ದಾಬಿದ್ದಿನಿಂದ ಕೂಡಿದ್ದ ಹಾವೇರಿ ನಗರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಬಿಜೆಪಿ ಬೆಂಬಲಿತ ಪಕ್ಷೇತರರ ಪಾಲಾಗಿದೆ. ಈ ಮೂಲಕ ಅಧಿಕಾರದಲ್ಲಿದ್ದ ಕಾಂಗ್ರೆಸ್ಸಿಗೆ ತೀವ್ರ ಮುಖಭಂಗವಾಗಿದೆ.
ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಹಣದ ಕೊರತೆಯಿಲ್ಲ: ಬೋಸರಾಜು
ಚಿಕ್ಕಹುಲ್ಲಾಳ ಏತ ನೀರಾವರಿ ಯೋಜನೆಯಿಂದ ರಾತ್ರಿ ಹೊತ್ತಿನಲ್ಲಿ ನೀರು ಹರಿಯದಿರುವುದು ತಿಳಿದಿದ್ದರೂ ಕ್ರಮ ಜರುಗಿಸದ ಸಣ್ಣ ನೀರಾವರಿ ಇಲಾಖೆ ಅಧಿಕಾರಿ ಸಿ.ವಿ. ಹಾವನೂರ ಅವರಿಗೆ ಕೂಡಲೆ ಇದನ್ನು ಸರಿಪಡಿಸುವಂತೆ ಸಚಿವ ಬೋಸರಾಜು ತಾಕೀತು ಮಾಡಿದರು.
ಸಾಮರಸ್ಯದೊಂದಿಗೆ ಚೌತಿ-ಈದ್ ಆಚರಿಸಿ
ಗಣೇಶೋತ್ಸವ ಹಾಗೂ ಈದ್ ಮಿಲಾದ್ ಹಬ್ಬವನ್ನು ಹಿಂದೂ-ಮುಸ್ಲಿಂರು ಪ್ರೀತಿ, ವಿಶ್ವಾಸದ ಮೂಲಕ ಒಗ್ಗಟ್ಟಿನಿಂದ ಹಬ್ಬ ಆಚರಿಸಬೇಕು. ಅಂದಾಗ ಮಾತ್ರ ಹಬ್ಬಕ್ಕೆ ಅರ್ಥ ಬರುತ್ತದೆ.
ಅರ್ಧದಷ್ಟು ಮಕ್ಕಳ ಸಾವಿಗೆ ಅಪೌಷ್ಟಿಕತೆಯೇ ಕಾರಣ
ಅಭಿವೃದ್ಧಿ ಹೊಂದುತ್ತಿರುವ ದೇಶಗಳಲ್ಲಿ ಅಪೌಷ್ಟಿಕತೆಯಿಂದ ಮಕ್ಕಳು ಬಳಲುತ್ತಿರುವುದು ಅಥವಾ ಅಕಾಲಿಕ ಮರಣ ಹೊಂದುವುದು ಬೇಸರ ಸಂಗತಿ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಹಿರಿಕುಡೆ ಹೇಳಿದ್ದಾರೆ.
ರಾಜ್ಯದ ಚುಕ್ಕಾಣಿ ಬದಲಾದರೂ ಆಶ್ಚರ್ಯವಿಲ್ಲ-ಬೊಮ್ಮಾಯಿ
ನಿಮ್ಮವರೇ ನಿಮಗೆ ಶತ್ರುಗಳು ಎಂದು ನಾವು ಸಿದ್ದರಾಮಯ್ಯನವರಿಗೆ ಹಿಂದೆಯೇ ಹೇಳಿದ್ದೆವು. ಅವರಿಗೆ ತಡವಾಗಿ ಅನುಭವಕ್ಕೆ ಬಂದಿದೆ. ಎಲ್ಲವೂ ಸರಿ ಇದೆ ಎಂದು ದೋಣಿಯಲ್ಲಿ ಕುಳಿತ್ತಿದ್ದರು. ಈಗ ಕುಂತ ದೋಣಿಯಲ್ಲಿ ತೂತು ಕೊರೆಯುವ ಕೆಲಸ ನಡೆಯುತ್ತಿದೆ ಎಂದು ಬೊಮ್ಮಾಯಿ ಹೇಳಿದ್ದಾರೆ.
ಅಧಿಕಾರಿಗಳು ಜನಪರವಾಗಿ ಕೆಲಸ ಮಾಡಬೇಕು- ಶಾಸಕ ಲಮಾಣಿ
ಅಧಿಕಾರಿಗಳು ರೈತರ ಬಳಿ ಹೋಗದೇ ಕೇವಲ ಕಚೇರಿಯಲ್ಲಿ ಕುಳಿತು ಕಾಲಹರಣ ಮಾಡಿದರೆ ನಡೆಯಲ್ಲ, ರೈತರು ಹಾಗೂ ಜನಪರವಾಗಿ ನೌಕರರು ಕೆಲಸ ಮಾಡಬೇಕು ಎಂದು ವಿಧಾನಸಭೆ ಉಪಾಧ್ಯಕ್ಷ, ಶಾಸಕ ರುದ್ರಪ್ಪ ಲಮಾಣಿ ಹೇಳಿದರು.
ಕೆಂಚಮ್ಮನ ಕೆರೆ ಎಡ, ಬಲದಂಡೆಯ ಕಾಲುವೆ ಆಧುನೀಕರಣಕ್ಕೆ ₹ 59 ಕೋಟಿ ಅನುಮೋದನೆ
ಪ್ರತಿ ವರ್ಷದಂತೆ ಈ ವರ್ಷ ಐತಿಹಾಸಿಕ ಮದಗದ ಕೆಂಚಮ್ಮನ ಕೆರೆಗೆ ಬಾಗಿನ ಅರ್ಪಣೆ ಮಾಡಿದ್ದು, ಕೆರೆಯ ಎಡ ದಂಡೆ ಮತ್ತು ಬಲ ದಂಡೆ ಕಾಲುವೆ ಆಧುನೀಕರಣಕ್ಕಾಗಿ 59 ಕೋಟಿ ಅನುಮೋದನೆಗೊಂಡಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
< previous
1
...
277
278
279
280
281
282
283
284
285
...
501
next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್ ಮೇಲೂ ಕೇಸ್ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ