• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಟ್ಟಡ ಪರವಾನಗಿ ನೀಡಲು ಅಗತ್ಯ ಕ್ರಮ ಕೈಗೊಳ್ಳಿ-ಶಾಸಕ ಶಿವಣ್ಣನವರ
ಕಟ್ಟಡ ಪರವಾನಗಿ ನೀಡುವ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ಜರುಗಿಸುವಂತೆ ಶಾಸಕ ಬಸವರಾಜ ಶಿವಣ್ಣನವರ ಪುರಸಭೆ ಹಾಗೂ ನಗರ ಯೋಜನಾ ಇಲಾಖೆ ಅಧಿಕಾರಿಗಳಿಗೆ ತಾಕೀತು ಮಾಡಿದ ಘಟನೆ ಮಂಗಳವಾರ ನಡೆದ ಪುರಸಭೆ ಸಾಮಾನ್ಯ ಸಭೆಯಲ್ಲಿ ಜರುಗಿತು.
ಬಿಜೆಪಿ ದೇಶದಲ್ಲಿ ಸಮರ್ಥ ಆಡಳಿತ ನೀಡಿದೆ-ಅರುಣಕುಮಾರ ಪೂಜಾರ
ಬಿಜೆಪಿ ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಅರುಣಕುಮಾರ ಪೂಜಾರ ಹೇಳಿದರು.
ವಕ್ಫ್ ಆಸ್ತಿಗಳ ಪ್ರಕರಣಗಳನ್ನು ತಿಂಗಳೊಳಗಾಗಿ ಇತ್ಯರ್ಥಪಡಿಸಿ
ಜಿಲ್ಲೆಯಲ್ಲಿ ಬಾಕಿ ಇರುವ ವಕ್ಪ್ ಆಸ್ತಿಗಳ ಪ್ರಕರಣಗಳನ್ನು ಒಂದು ತಿಂಗಳೊಳಗಾಗಿ ಇತ್ಯರ್ಥಪಡಿಸಬೇಕು. ತಹಸೀಲ್ದಾರ್‌ಗಳು ಆಸ್ತಿಗಳ ಫ್ಲಾಗಿಂಗ್‌ ಅನ್ನು ಶೀಘ್ರವಾಗಿ ಮಾಡಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರಾದ ಬಿ.ಝಡ್. ಜಮೀರ್ ಅಹ್ಮದಖಾನ್ ಎಚ್ಚರಿಕೆ ನೀಡಿದರು.
ಮಸೀದಿ ಅಭಿವೃದ್ಧಿ ಹಣ ದುರ್ಬಳಕೆ ಮಾಡುವವರ ವಿರುದ್ಧ ಕ್ರಮ-ಸಚಿವ ಜಮೀರ್‌ ಅಹಮದ್‌ ಖಾನ್‌
ಮಸೀದಿ ಅಭಿವೃದ್ಧಿ ಅನುದಾನ ಸೇರಿ ಸಮುದಾಯದ ಕಲ್ಯಾಣಕ್ಕೆ ನೀಡುವ ಹಣ ದುರ್ಬಳಕೆ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್‌ ಸಚಿವ ಜಮೀರ್ ಅಹಮದ್ ಖಾನ್ ಎಚ್ಚರಿಕೆ ನೀಡಿದರು.
ದಾಸೋಹದಲ್ಲಿ ಮಾತ್ರ ನಿಯತ್ತು ಸಂತೃಪ್ತಿಗಳೇ ಪ್ರಧಾನ
ದಾನದಲ್ಲಿ ದೌಲತ್ತು ದೈನ್ಯತೆಗಳಿರಬಹುದು. ದಾಸೋಹದಲ್ಲಿ ಮಾತ್ರ ನಿಯತ್ತು ಸಂತೃಪ್ತಿಗಳೇ ಪ್ರಧಾನವಾಗಿದ್ದು, ಕಾಯಕದಿಂದ ಬಂದ ಫಲವೇ ದಾಸೋಹವಾಗುತ್ತದೆ ಎಂದು ಉಪನ್ಯಾಸಕಿ ಸುನೀತಾ ಉಪ್ಪಿನ ತಿಳಿಸಿದರು.
ವಚನ ಸಾಹಿತ್ಯವೆಂಬುದು ಅರಿವಿನ ಮಹಾಮನೆ-ಶಿವಯೋಗೀಶ್ವರ ಸ್ವಾಮೀಜಿ
ವಚನ ಸಾಹಿತ್ಯವೆಂಬುದು ಅರಿವಿನ ಮಹಾಮನೆ, ಸಾರ್ಥಕ ಸಂದೇಶಗಳ ಮೂಲಕ ವಿಶ್ವ ಸಾಹಿತ್ಯಕ್ಕೆ ಶರಣರ ಮಹತ್ತರ ಕೊಡುಗೆ ಇದಾಗಿದೆ ಎಂದು ಬೊಮ್ಮನಹಳ್ಳಿ ವಿರಕ್ತಮಠದ ಶಿವಯೋಗೀಶ್ವರ ಮಹಾಸ್ವಾಮಿಗಳು ತಿಳಿಸಿದರು.
ಮಳೆಯಿಂದ ಹಾನಿಯಾದ ಅರ್ಹರಿಗೆ ಮನೆ ಸಿಗುವಂತೆ ಮಾಡಿ-ರುದ್ರಪ್ಪ ಲಮಾಣಿ
ಮಾನವೀಯತೆಯಿಂದ ಕೆಲಸ ಮಾಡಿ ನಿಜವಾದ ಫಲಾನುಭವಿಗಳಿಗೆ ಮನೆ ಬಿದ್ದರೂ ಸಹ ಮನೆ ಆಗಿಲ್ಲ. ಈ ಕುರಿತು ಮರು ಪರಿಶೀಲಿಸಿ ಮಾಹಿತಿ ನೀಡಿ ಎಂದು ತಹಸೀಲ್ದಾರ್‌ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರೂ ಸಹ ಮಾಹಿತಿ ನೀಡಿಲ್ಲ ಎಂದು ವಿಧಾನಸಭಾ ಉಪಸಭಾಧ್ಯಕ್ಷ ರುದ್ರಪ್ಪ ಲಮಾಣಿ ಖಾರವಾಗಿ ನುಡಿದರು.
ಕ್ರೀಡಾ ಪ್ರತಿಭೆಯೊಂದು ಅವಕಾಶ ವಂಚಿತರಾದರೆ ಕ್ರೀಡಾ ಜಗತ್ತಿಗೆ ತುಂಬಲಾರದ ನಷ್ಟ
ಕ್ರೀಡಾ ಪ್ರತಿಭೆಯೊಂದು ಅವಕಾಶ ವಂಚಿತರಾದರೆ ಕ್ರೀಡಾ ಜಗತ್ತಿಗೆ ತುಂಬಲಾರದ ನಷ್ಟ, ದೈಹಿಕ ಶಿಕ್ಷಕರ ಜೊತೆ ನಿತ್ಯ ರನ್ನಿಂಗ್ ಮಾಡುತ್ತಿದ್ದ ಪಶುಪತಿಹಾಳದ ಶೋಭಾ ಜಾವೂರ (ಜೆ.ಜೆ.ಶೋಭಾ) ಅಂತಾರಾಷ್ಟ್ರೀಯಮಟ್ಟದ ಅಥ್ಲೆಟಿಕ್ ಕ್ರೀಡಾಪಟುವಾಗಿ ದೇಶದ ಕೀರ್ತಿ ಹೆಚ್ಚಿಸಿದ್ದಲ್ಲದೇ ಅರ್ಜುನ ಪ್ರಶಸ್ತಿ ಭಾಜನಳಾಗಿದ್ದು ಹೀಗಾಗಿ ಅವಶ್ಯವಿರುವ ಕ್ರೀಡಾ ಸೌಲಭ್ಯಗಳನ್ನು ಕಲ್ಪಿಸಲು ಮಹಾವಿದ್ಯಾಲಯಗಳು ಸದಾಸಿದ್ಧವಿರುವಂತೆ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಉಪಾಧ್ಯಕ್ಷ ಎಸ್.ಆರ್.ಪಾಟೀಲ ಕರೆ ನೀಡಿದರು.
ನಾಳೆಯಿಂದ ರಾಜ್ಯದಲ್ಲಿ ಬಿಜೆಪಿ ಸದಸ್ಯತ್ವಕ್ಕೆ ಚಾಲನೆ
ಪ್ರಧಾನಿ ನರೇಂದ್ರ ಮೋದಿ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಸೆ.೨ರಂದು ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಿದ್ದಾರೆ. ಸೆ.೪ರಿಂದ ರಾಜ್ಯದಲ್ಲಿ ಸದಸ್ಯತ್ವಕ್ಕೆ ಚಾಲನೆ ನೀಡಲಾಗುವುದು ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಹೇಳಿದರು.
ರಾಮಗಿರಿ ಮಹಾರಾಜ ಹೇಳಿಕೆ ಖಂಡಿಸಿ ಪ್ರತಿಭಟನೆ
ಪ್ರವಾದಿ ಹಜರತ್ ಮಹ್ಮದ್ ಪೈಗಂಬರ ಕುರಿತು ಆತಂಕಕಾರಿ ಹೇಳಿಕೆ ನೀಡಿರುವ ಮಹಾರಾಷ್ಟ್ರದ ರಾಮಗಿರಿ ಮಹಾರಾಜ ಎಂಬ ವ್ಯಕ್ತಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಸ್ಥಳೀಯ ಅಂಜುಮನ್ ಇಸ್ಲಾಂ ನೇತೃತ್ವದಲ್ಲಿ ಸೋಮವಾರ ಮುಸಲ್ಮಾನ ಬಾಂಧವರು ನಗರದಲ್ಲಿ ಪ್ರತಿಭಟಿಸಿ ಗ್ರೇಡ್-2 ತಹಸೀಲ್ದಾರ್ ಅರುಣ ಕಾರಗಿ ಮೂಲಕ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಮನವಿ ಸಲ್ಲಿಸಿದರು.
  • < previous
  • 1
  • ...
  • 278
  • 279
  • 280
  • 281
  • 282
  • 283
  • 284
  • 285
  • 286
  • ...
  • 501
  • next >
Top Stories
ಗಣೇಶೋತ್ಸವಕ್ಕೆ ಮಾರ್ಗಸೂಚಿ ಬಿಡುಗಡೆ : ಕಟ್ಟುನಿಟ್ಟಾಗಿ ಅನುಕರಿಸಬೇಕು
ಜಾಲತಾಣ ದುರ್ಬಳಕೆ ಮಾಡಿದ್ರೆ ಕ್ರಮ - ಸುಳ್ಳು ಸುದ್ದಿ ಹರಡುವ ಯೂಟ್ಯೂಬರ್ಸ್‌ ಮೇಲೂ ಕೇಸ್‌ : ಸಲೀಂ
ರಾಜ್ಯದಲ್ಲಿ 5 - 6 ದಿನ ಮಳೆ ಇಳಿಮುಖ : 26ರಿಂದ ಮತ್ತೆ ಮಳೆ
ಮಹಾಮಳೆ ಅಬ್ಬರಕ್ಕೆ ಜನ ತತ್ತರ : 80 ಸಂಪರ್ಕ ಸೇತುವೆ ಜಲಾವೃತ
ಬಡವರ ಜೇಬಿಗೆ ನಮ್ಮ ಸರ್ಕಾರ ₹1 ಲಕ್ಷ ಕೋಟಿ ಹಾಕಿದೆ : ಡಿಕೆಶಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved