ಕ್ರೀಡಾಂಗಣಗಳಿಗೆ ಮೂಲ ಸೌಕರ್ಯ ಕಲ್ಪಿಸಿದರೇ ಮಾತ್ರ ಕ್ರೀಡಾ ದಿನಕ್ಕೆ ಅರ್ಥ-ಛತ್ರದಜಿಲ್ಲೆಯಲ್ಲಿರುವ ತಾಲೂಕು ಕ್ರೀಡಾಂಗಣಗಳಿಗೆ ತರಬೇತುದಾರರು ಸೇರಿದಂತೆ ಮೂಲಭೂತ ಸೌಕರ್ಯವಿಲ್ಲದೇ ಕ್ರೀಡಾ ಪ್ರತಿಭೆಗಳು ಅರಳುವ ಮುನ್ನವೇ ಕಮರುತ್ತಿವೆ, ಕ್ರೀಡೆಗಳು ಸೊರಗುತ್ತಿವೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಅಧಿಕಾರಿಗಳು ಕ್ರೀಡಾಂಗಣಗಳಿಗೆ ಮೂಲ ಸೌಕರ್ಯ ಕಲ್ಪಿಸಿದರೇ ಮಾತ್ರ ರಾಷ್ಟ್ರೀಯ ಕ್ರೀಡಾ ದಿನಾಚರಣೆಗೊಂದು ನಿಜವಾದ ಅರ್ಥ ಬರಲಿದೆ ಎಂದು ಪುರಸಭೆ ಸದಸ್ಯ ಬಸವರಾಜ ಛತ್ರದ ಅಭಿಪ್ರಾಯಪಟ್ಟರು.