ಜನರ ಮೇಲೆ ತೆರಿಗೆ ಭಾರ ಹೊರಿಸುವ ಬಿಜೆಪಿಯನ್ನು ತಿರಸ್ಕರಿಸಿ-ಶಾಸಕ ಮಾನೆನಿರುದ್ಯೋಗ, ಆರ್ಥಿಕ ಹೊರೆ, ಹಣದುಬ್ಬರ ಹೀಗೆ ನೂರು ಸಂಕಷ್ಟಗಳು ನಮ್ಮ ಮುಂದಿವೆ. ಈ ಪರಿಸ್ಥಿತಿ ಬದಲಾಗಬೇಕಾದರೆ ಕಾಂಗ್ರೆಸ್ ಗೆಲ್ಲಬೇಕಿದೆ. ಸರ್ವಾಧಿಕಾರಿಯಾಗಲು ಹೊರಟಿರುವ ಬಿಜೆಪಿಗೆ ಪಾಠ ಕಲಿಸುವ ಮೂಲಕ ಪ್ರಜಾಪ್ರಭುತ್ವ ಉಳಿಸಿಕೊಳ್ಳಬೇಕಿದೆ.