ಬಿಜೆಪಿಯಿಂದ ಸಂವಿಧಾನ ಬದಲಿಸುವ ಹುನ್ನಾರ-ಸಚಿವ ಕೃಷ್ಣ ಬೈರೇಗೌಡಬಿಜೆಪಿಯವರು ಸಂವಿಧಾನ ಬದಲಿಸುವ ಹುನ್ನಾರ ನಡೆದಿದ್ದು, ಅದಕ್ಕಾಗಿಯೇ ನರೇಂದ್ರ ಮೋದಿ ಅವರು ೪೦೦ ಸೀಟು ಕೇಳುತ್ತಿದ್ದಾರೆ. ಅವರು ಅಧಿಕಾರಕ್ಕೆ ಬಂದರೆ ಬಡವರಿಗೆ, ಮಹಿಳೆಯರಿಗೆ ಇರುವ ಸಾಮಾನ್ಯ ಹಕ್ಕು ತೆಗೆದು ಹಾಕುವುದೇ ಅವರ ಗುರಿಯಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಾಗ್ದಾಳಿ ನಡೆಸಿದರು.