ಧರ್ಮಸ್ಥಳ ಕ್ಷೇತ್ರಕ್ಕೆ ಕಳಂಕ ತರಲು ಷಡ್ಯಂತ್ರ, ಕರ್ಮಕ್ಕೆ ಆಗ್ರಹಿಸಿ ಪ್ರತಿಭಟನೆನಿರಂತರವಾಗಿ ಸುಳ್ಳು ಸುದ್ದಿಗಳನ್ನು, ಅಪಪ್ರಚಾರಗಳನ್ನು ಧರ್ಮಾಧಿಕಾರಿಯವರ ಕೆಲಸ ಕಾರ್ಯಗಳ ಬಗ್ಗೆ ಟೀಕೆ ಟಿಪ್ಪಣಿಗಳನ್ನು ಮಾಡುತ್ತಾ ಸಮಾಜವನ್ನು ಒಡೆಯುವ ಹುನ್ನಾರಗೈಯುತ್ತಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು.