ವಿದ್ಯಾರ್ಥಿನಿಯರ ಹಾಸ್ಟೆಲ್ ಬಳಿ ಅಸಭ್ಯ ವರ್ತನೆ: ಕಿಡಿಗೇಡಿಗಳ ಬಂಧನಕ್ಕೆ ಆಗ್ರಹರಾಣಿಬೆನ್ನೂರು ನಗರದ ಬಸ್ ನಿಲ್ದಾಣ, ಶಾಲಾ ಕಾಲೇಜು, ಹಾಸ್ಟೆಲ್ ಕಡೆಗಳಲ್ಲಿ ವಿದ್ಯಾರ್ಥಿನಿಯರಿಗೆ, ಮಹಿಳೆಯರಿಗೆ ಚೂಡಾಯಿಸುವುದು, ರೇಗಿಸುವ ಪುಂಡ-ಪೋಕರಿಗಳ ಹಾವಳಿ ಹೆಚ್ಚಾಗಿದೆ. ವಿದ್ಯಾರ್ಥಿನಿಯರು, ಮಹಿಳೆಯರು ಭಯಪಡುವಂತಹ ವಾತಾವರಣ ನಿರ್ಮಾಣವಾಗಿದೆ ಎಂದು ಎಸ್ಎಫ್ಐ ಹೇಳಿದೆ.