ಕರ್ನಾಟಕ ಮಾಡೆಲ್ ಇಡೀ ದೇಶಕ್ಕೆ ಮಾದರಿ-ಡಿಕೆಶಿನಮ್ಮ ಸರ್ಕಾರದ ಸಾಧನೆ ಬಗ್ಗೆ ಮಹಾರಾಷ್ಟ್ರದ ಬಿಜೆಪಿ, ಎನ್‌ಸಿಪಿ ಸುಳ್ಳು ಜಾಹೀರಾತು ನೀಡುತ್ತಿವೆ. ಮಹಾಯತಿ ನಾಯಕರೆಲ್ಲ ಸುಳ್ಳುಗಾರರು. ಕರ್ನಾಟಕ ಮಾಡೆಲ್ ಇಡೀ ದೇಶಕ್ಕೆ ಮಾದರಿಯಾಗಿದೆ. ನಾವು ನುಡಿದಂತೆ ನಡೆಯುತ್ತೇವೆ, ನಡೆಯುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.