ಪ್ರತಿಯೊಬ್ಬರೂ ದೇವಿಯನ್ನು ಶ್ರದ್ಧಾಭಕ್ತಿಯಿಂದ ಪೂಜಿಸಬೇಕು-ಮಂಜುನಾಥ ಕುನ್ನೂರನವರಾತ್ರಿ ಎಂದರೆ ಕೇವಲ ಒಂಬತ್ತು ದಿನಗಳ ಹಬ್ಬ ಮಾತ್ರವಲ್ಲ, ಅದು ನಮ್ಮ ಸಂಸ್ಕೃತಿ. ಭಕ್ತಿಯ, ಶಕ್ತಿಯ ಹಾಗೂ ಸಾಂಸ್ಕೃತಿಕ ಏಕತೆಯ ಮಹಾ ಉತ್ಸವ. ಪ್ರತಿಯೊಬ್ಬರು ದೇವಿಯನ್ನು ಶ್ರದ್ಧಾಭಕ್ತಿಯಿಂದ ಪೂಜಿಸಬೇಕು ಎಂದು ದ್ಯಾಮವ್ವದೇವಿ ಜಾತ್ರಾ ಮಹೋತ್ಸವ ಸಮಿತಿ ಅಧ್ಯಕ್ಷ ಮಾಜಿ ಸಂಸದ ಮಂಜುನಾಥ ಕುನ್ನೂರ ಹೇಳಿದರು.