ಅಂಬೇಡ್ಕರ್ ಬದುಕು, ತತ್ವ ಪ್ರತಿಯೊಬ್ಬರಿಗೂ ಮಾದರಿ-ಪ್ರಭಾಕರಗೌಡಅಂಬೇಡ್ಕರ್ ದೇಶಕ್ಕೆ ಸಮರ್ಥ ಸಂವಿಧಾನ ನೀಡಿದ್ದಾರೆ. ಅಂಬೇಡ್ಕರ್ ದೇಶದ ಆಸ್ತಿ. ಅವರ ಬದುಕು, ತತ್ವ, ಚಿಂತನೆಗಳು ಪ್ರತಿಯೊಬ್ಬರಿಗೂ ಮಾದರಿಯಾಗಿವೆ. ಅವರಂತಹ ಮಹಾಪುರುಷರ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು ಎಂದು ತಹಸೀಲ್ದಾರ್ ಪ್ರಭಾಕರಗೌಡ ಎಚ್. ಹೇಳಿದರು.