ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಲೋಕಸಭಾ ಚುನಾವಣೆ, ಇಂದಿನಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಶುರು
ಲೋಕಸಭಾ ಚುನಾವಣೆಗೆ ಏ. ೧೨ರಂದು ಅಧಿಸೂಚನೆ ಹೊರಡಿಸಲಾಗುವುದು. ಶುಕ್ರವಾರದಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ರಘುನಂದನ್ ಮೂರ್ತಿ ತಿಳಿಸಿದರು.
ಹಾನಗಲ್ಲ: ಬಿಜೆಪಿ ಮುಖಂಡರು ಕಾಂಗ್ರೆಸ್ ಸೇರ್ಪಡೆ
ಹಾನಗಲ್ಲ ತಾಲೂಕಿನ ಡೊಳ್ಳೇಶ್ವರ ಗ್ರಾಮದಲ್ಲಿ ಗ್ರಾಪಂ ಸದಸ್ಯರು, ಅಂಜುಮನ್ ಸಂಸ್ಥೆಯ ಅಧ್ಯಕ್ಷರು ಸೇರಿದಂತೆ ಹತ್ತಾರು ಮುಖಂಡರು, ಅನೇಕ ಕಾರ್ಯಕರ್ತರು ಶಾಸಕ ಶ್ರೀನಿವಾಸ ಮಾನೆ ಸಮ್ಮುಖದಲ್ಲಿ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.
ಮತದಾನದಲ್ಲಿ ಪಾಲ್ಗೊಂಡು ಪ್ರಜಾಪ್ರಭುತ್ವದ ಆಶಯ ಎತ್ತಿ ಹಿಡಿಯಿರಿ
ಮತದಾನದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಪ್ರಜಾಪ್ರಭುತ್ವದ ಆಶಯವನ್ನು ಎತ್ತಿ ಹಿಡಿಯಿರಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಅಕ್ಷಯ್ ಶ್ರೀಧರ್ ಹೇಳಿದರು.
ಇಂದಿನಿಂದ ವಿದ್ಯಾರ್ಥಿಗಳಿಗೆ ಬಿಸಿಯೂಟ ಭಾಗ್ಯ
ಬರ, ಬಿರು ಬೇಸಿಗೆಯ ನಡುವೆ ಶಾಲಾ ಮಕ್ಕಳಿಗೆ ರಜಾ ಅವಧಿಯ ಬಿಸಿಯೂಟ ಯೋಜನೆ ಏ. 12ರಿಂದ ಆರಂಭವಾಗಲಿದೆ. ಹಾನಗಲ್ಲ ತಾಲೂಕಿನ ೧೮೭೩೬ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳು, ೧೮೧ ಅಡುಗೆ ಕೇಂದ್ರಗಳಲ್ಲಿ ೪೧ ದಿನ ಅನ್ನ ಸಾಂಬಾರು ಸೇವಿಸಲಿದ್ದಾರೆ.
ದ್ವಿತೀಯ ಪಿಯುಸಿ, ಜಿಲ್ಲೆಗೆ ಶೇ.78ರಷ್ಟು ಫಲಿತಾಂಶ
ಹಾವೇರಿ ತಾಲೂಕಿನ ಕನವಳ್ಳಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಕಲಾ ವಿಭಾಗದ ಸಾನಿಯಾ ಕರ್ಜಗಿ ೫೯೨ ಅಂಕ ಪಡೆದು ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಜಿಲ್ಲೆ ಕಳೆದ ವರ್ಷ 24ನೇ ಸ್ಥಾನ ಪಡೆದಿತ್ತು.
ಕಾಂಗ್ರೆಸ್ಸಿನವರು ಗ್ಯಾರಂಟಿ ಕಾರ್ಡ್ ಕೊಡಲು ಬಂದರೆ ತಿರಸ್ಕರಿಸಿ: ಬಸವರಾಜ ಬೊಮ್ಮಾಯಿ
ಗ್ಯಾರೆಂಟಿ ಹೆಸರಿನಲ್ಲಿ ಜನರಿಗೆ ಮೋಸ ಮಾಡುತ್ತಿದ್ದಾರೆ. ರಾಜ್ಯ ಈಗ ಕೊಡುತ್ತಿರುವ ಗ್ಯಾರಂಟಿನೇ ಗಳಗಂಟಿಯಾಗಿವೆ. ಬಹುತೇಕರಿಗೆ ಗ್ಯಾರಂಟಿ ತಲುಪುತ್ತಿಲ್ಲ ಎಂದು ಹಾವೇರಿ ಗದಗ ಲೋಕಸಭಾ ಕ್ಚೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.
ಅಭಿವೃದ್ದಿ ಕಡೆಗಣಿಸಿರುವ ಕಾಂಗ್ರೆಸ್ಸಿಗೆ ಮತದಾರರು ಪಾಠ ಕಲಿಸಬೇಕು: ಬಿ ಸಿ ಪಾಟೀಲ
ಮಾಜಿ ಸಚಿವ ಬಿ.ಸಿ. ಪಾಟೀಲ
ಬಡವರು, ಮಹಿಳೆಯರ ಬ್ಯಾಂಕ್ ಖಾತೆ ತುಂಬುತ್ತಿರುವ ಕಾಂಗ್ರೆಸ್ ಸರ್ಕಾರ: ಶಾಸಕ ಶ್ರೀನಿವಾಸ ಮಾನೆ
ಪ್ರಧಾನಿ ಮೋದಿ ಯಾವ ಮೋಡಿಯನ್ನೂ ಮಾಡಲೇ ಇಲ್ಲ. ಬಡವರ ವಿರೋಧಿ, ಜನವಿರೋಧಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರದಲ್ಲಿ ಮುಂದುವರೆಯಬೇಕಾ ಎಂದು ಶಾಸಕ ಶ್ರೀನಿವಾಸ ಮಾನೆ ಪ್ರಶ್ನಿಸಿದರು.
ಮೋದಿ ಮುಂದೆ ಕಾಂಗ್ರೆಸ್ ಗ್ಯಾರಂಟಿ ವಿಶ್ವಾಸ ಕಳೆದುಕೊಳ್ಳುತ್ತಿದೆ: ಬಿ.ವೈ. ವಿಜಯೇಂದ್ರ
ಮೋದಿಜಿ ಸಾಧನೆ, ರಾಜ್ಯ ಸರ್ಕಾರದ ವೈಫಲ್ಯದ ಪರಿಣಾಮ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಹೊಸ ದಾಖಲೆ ಸೃಷ್ಟಿ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದರು.
ಸರ್ವಧರ್ಮ ಸಾಮೂಹಿಕ ವಿವಾಹ ಬಡವರಿಗೆ ಸಹಕಾರಿ: ಡಾ. ವೈಜನಾಥ ಶಿವಲಿಂಗೇಶ್ವರ ಸ್ವಾಮೀಜಿ
ಶಿಗ್ಗಾಂವಿ ತಾಲೂಕಿನ ಬನ್ನೂರಿನಲ್ಲಿ ಭಾರತ ಸೇವಾ ಸಂಸ್ಥೆ ವತಿಯಿಂದ ದಶಮಾನೋತ್ಸವ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಯಿತು.
< previous
1
...
300
301
302
303
304
305
306
307
308
...
411
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು