• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ನಾಮಫಲಕ ನಿಯಮ ಉಲ್ಲಂಘಿಸಿದವರ ಮೇಲೆ ನಿರ್ದಾಕ್ಷಿಣ್ಯ ಕ್ರಮ-ತಹಸೀಲ್ದಾರ್‌
ವಾಣಿಜ್ಯ, ವ್ಯಾಪಾರೋದ್ಯಮ ಸೇರಿದಂತೆ ಎಲ್ಲ ಕಚೇರಿಗಳ ನಾಮಫಲಕಗಳು ಕಡ್ಡಾಯವಾಗಿ ಕನ್ನಡದಲ್ಲಿರಬೇಕೆಂಬ ಸರಕಾರದ ನಿಯಮವನ್ನು ಪಾಲಿಸದವರ ಮೇಲೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಬೇಕಾಗುತ್ತದೆ ಎಂದು ತಾಲೂಕು ತಹಸೀಲ್ದಾರ್‌ ಎಸ್. ರೇಣುಕಮ್ಮ ತಿಳಿಸಿದರು.
ಶಿಗ್ಗಾಂವಿ ಉಪಚುನಾವಣೆ : ಓಡೋಡಿ ಬಂದು ಕಾಂಗ್ರೆಸ್‌ ಬಂಡಾಯ ಅಭ್ಯರ್ಥಿ ಖಾದ್ರಿ ನಾಮಪತ್ರ

 ಕಾಂಗ್ರೆಸ್‌ನಲ್ಲಿ ಬಂಡಾಯ ಸ್ಫೋಟಗೊಂಡಿದೆ. ಕಾಂಗ್ರೆಸ್‌ ಟಿಕೆಟ್‌ ಆಕಾಂಕ್ಷಿಯಾಗಿದ್ದ ಅಜ್ಜಂಪೀರ್‌ ಖಾದ್ರಿ ಅವರು ಟಿಕೆಟ್‌ ಕೈತಪ್ಪಿದ್ದರಿಂದ ಅಸಮಾಧಾನಗೊಂಡಿದ್ದು,   ನಾಮಪತ್ರ ಸಲ್ಲಿಕೆಯ ಗಡುವಿಗೆ 10 ನಿಮಿಷಗಳಿರುವಾಗ ಬೈಕ್‌ನಲ್ಲಿ ಬಂದು,  ನಾಮಪತ್ರ ಸಲ್ಲಿಸುವ ಮೂಲಕ ಬಂಡಾಯದ ಬಾವುಟ ಹಾರಿಸಿದ್ದಾರೆ.

ಪಂಚಮಸಾಲಿ ಸಮಾಜಕ್ಕೆ ಸರ್ಕಾರ 2ಎ ಮೀಸಲಾತಿ ಕಲ್ಪಿಸಲಿ
ಈ ನಾಡಿಗೆ ವೀರರಾಣಿ ಕಿತ್ತೂರು ಚೆನ್ನಮ್ಮ ಕೊಡುಗೆ ಅಪಾರವಾಗಿದೆ. ಪಂಚಮಸಾಲಿ ಸಮಾಜಕ್ಕೆ ೨ಎ ಮೀಸಲಾತಿ ನೀಡುವ ಮೂಲಕ ಸರಕಾರ ಈ ಸಮುದಾಯಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಲಿಂಗಾಯತ ಪಂಚಮಸಾಲಿ ಸಮಾಜದ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ವೀಣಾ ಕಾಶಪ್ಪನವರ ತಿಳಿಸಿದರು.
ಕದರಮಂಡಲಗಿ ಹೊರವಲಯದಲ್ಲಿ ಚಿರತೆ ಪ್ರತ್ಯಕ್ಷ
ಬ್ಯಾಡಗಿ ತಾಲೂಕಿನ ಕದರಮಂಡಲಗಿ ಗ್ರಾಮದ ಹೊರವಲಯದಲ್ಲಿ ಶುಕ್ರವಾರ ಸಂಜೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ.
ನಿಖರ ಅಂಕಿ-ಅಂಶದ ದತ್ತಾಂಶ ಅರಿಯದೇ ಒಳಮೀಸಲಾತಿ ಸಮಂಜಸವಲ್ಲ-ಶಾಸಕ ಕೋಳಿವಾಡ
ರಾಜ್ಯ ಸರ್ಕಾರ ಒಳ ಮೀಸಲಾತಿಯ ಕುರಿತು ಅ. 28ರ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲು ತಯಾರಿ ನಡೆಸುತ್ತಿರುವುದನ್ನು ವಿರೋಧಿಸಿ ಬಂಜಾರ ಸಮುದಾಯದ ರಾಷ್ಟ್ರೀಯ ಗೋರ್ ಸೇನಾ ಸಂಘಟನೆ ರಾಜ್ಯ ಘಟಕದ ಸದಸ್ಯರು ಶುಕ್ರವಾರ ನಗರದಲ್ಲಿ ಶಾಸಕ ಪ್ರಕಾಶ ಕೋಳಿವಾಡ ಅವರಿಗೆ ಮನವಿ ಸಲ್ಲಿಸಿದರು.
ಕಾಂಗ್ರೆಸ್ಸಿನಿಂದ ತುಷ್ಟೀಕರಣ ರಾಜಕಾರಣ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ. ಭಾರತ ಮಾತೆಗೆ ಜೈ ಎಂದರೆ ಜೈಲಿಗೆ ಹಾಕುತ್ತಾರೆ. ಪಾಕಿಸ್ತಾನವನ್ನು ನಾಯಿ ಕುನ್ನಿಯಂತೆ ಕೂಡಿಸಿರುವುದು ಪ್ರಧಾನಿ ನರೇಂದ್ರ ಮೋದಿಯವರು ಎಂದು ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ ಹೇಳಿದರು.
ಶಿಗ್ಗಾಂವಿ ಉಪಚುನಾವಣೆಯಲ್ಲಿ ಕೈಗೆ ಬಂಡಾಯದ ಬಿಸಿ
ಶಿಗ್ಗಾಂವಿ ಉಪದಕನ ತುರುಸು ಪಡೆದುಕೊಳ್ಳುತ್ತಿದ್ದು, ಆರಂಭದಲ್ಲೇ ಕಾಂಗ್ರೆಸ್ಸಿಗೆ ಬಂಡಾಯದ ಬಿಸಿ ತಗುಲಿದೆ. ಕಾಂಗ್ರೆಸ್‌ ಟಿಕೆಟ್‌ಗಾಗಿ ಪ್ರಬಲ ಪೈಪೋಟಿ ಮಾಡಿದ್ದ ಅಜ್ಜಂಪೀರ್ ಖಾದ್ರಿ ಬಂಡಾಯ ಎದ್ದಿದ್ದು, ಮಾಜಿ ಸಂಸದ ಮಂಜುನಾಥ ಕುನ್ನೂರ ಕೂಡ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿ ಪಕ್ಷದ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಬೃಹತ್‌ ರೋಡ್‌ ಶೋ ಮೂಲಕ ಕೇಸರಿ ಪಡೆ ಶಕ್ತಿ ಪ್ರದರ್ಶನ
ಸಾವಿರಾರು ಕಾರ್ಯಕರ್ತರ ಮುಗಿಲು ಮುಟ್ಟಿದ ಸಂಭ್ರಮದ ನಡುವೆ ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಗೆ ಕಮಲ ಪಡೆ ರಣಕಹಳೆ ಮೊಳಗಿಸಿದ್ದು, ಬೃಹತ್‌ ರೋಡ್‌ ಶೋ ಮೂಲಕ ಬಿಜೆಪಿ ಶಕ್ತಿ ಪ್ರದರ್ಶನ ನಡೆಸಿತು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಭರತ್‌ ಬೊಮ್ಮಾಯಿ ₹ 16.17 ಕೋಟಿ ಆಸ್ತಿ ಒಡೆಯ
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿಯಾಗಿ ಭರತ್‌ ಬೊಮ್ಮಾಯಿ ಗುರುವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದ್ದು, ₹ 16.17 ಕೋಟಿ ಮೌಲ್ಯದ ಆಸ್ತಿ ಹೊಂದಿರುವುದಾಗಿ ಘೋಷಿಸಿಕೊಂಡಿದ್ದಾರೆ.
ಅಲ್ಪಸಂಖ್ಯಾತರಿಗೆ ಕೈ ಮಣೆ, ಭರತ್‌ ವಿರುದ್ಧ ಪಠಾಣ್‌ ಸ್ಪರ್ಧೆ
ಶಿಗ್ಗಾಂವಿ ಕ್ಷೇತ್ರದ ಉಪಚುನಾವಣೆಗೆ ಅಲ್ಪಸಂಖ್ಯಾತರಿಗೆ ಟಿಕೆಟ್‌ ನೀಡಬೇಕೋ ಅಥವಾ ಲಿಂಗಾಯತರಿಗೋ ಎಂಬ ಗೊಂದಲಕ್ಕೆ ಸಿಲುಕಿದ್ದ ಕಾಂಗ್ರೆಸ್‌ ನಾಯಕರು, ಅಳೆದು ತೂಗಿ 2023ರಲ್ಲಿ ಸ್ಪರ್ಧಿಸಿದ್ದ ಯಾಸೀರ್ ಅಹ್ಮದ್‌ಖಾನ್‌ ಪಠಾಣ್‌ ಹೆಸರನ್ನು ಘೋಷಿಸಿದೆ. ಬಿಜೆಪಿಯ ಭರತ್‌ ಬೊಮ್ಮಾಯಿ ಮತ್ತು ಪಠಾಣ್ ನಡುವೆ ನೇರ ಹಣಾಹಣಿಗೆ ಶಿಗ್ಗಾಂವಿ ಕ್ಷೇತ್ರ ಸಜ್ಜುಗೊಂಡಂತಾಗಿದೆ.
  • < previous
  • 1
  • ...
  • 302
  • 303
  • 304
  • 305
  • 306
  • 307
  • 308
  • 309
  • 310
  • ...
  • 563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved