ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಂಗಿನ ಓಕುಳಿಯಲ್ಲಿ ಮಿಂದೆದ್ದ ಹಾನಗಲ್ಲಿನ ಜನತೆ
ರಂಗು ರಂಗಿನ ಆಟದ ಕುಣಿದಾಟ, ಬಣ್ಣ ಬಳಿದಾಟ ಸೇರಿದಂತೆ ಹಾನಗಲ್ಲಿನ ರಂಗಿನ ಹಬ್ಬ ಹರ್ಷೋಧ್ಗಾರಗಳೊಂದಿಗೆ ಮಕ್ಕಳು ಮಹಿಳೆಯರೂ ಸೇರಿದಂತೆ ಯುವಕರು ಉತ್ಸಾಹದಲ್ಲಿ ಮಿಂದೆದ್ದು ವಿಶೇಷ ಆಚರಣೆಯಾಗಿತ್ತಲ್ಲದೆ, ಅಂಗಡಿ ಮುಂಗಟ್ಟುಗಳೆಲ್ಲ ಬಂದ್ ಆಗಿ ಎಲ್ಲರೂ ಒಂದಾಗಿ ಹಬ್ಬ ಆಚರಿಸಿ ಶಾಂತ ಓಕಳಿಗೆ ಸಾಕ್ಷಿಯಾದರು.
ಮೋದಿ ಅಲೆ ಇಲ್ಲವೆಂಬುದನ್ನು ಹಾವೇರಿಯಿಂದಲೇ ಪರಿಚಯಿಸೋಣ-ಶಾಸಕ ಶಿವಣ್ಣನವರ
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸುವ ಮೂಲಕ ದೇಶದಲ್ಲಿ ನರೇಂದ್ರ ಮೋದಿ ಅಲೆ ಇಲ್ಲವೆಂಬುದನ್ನು ಹಾವೇರಿಯಿಂದಲೇ ಪರಿಚಯಿಸೋಣ ಎಂದು ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ಬಸವರಾಜ ಶಿವಣ್ಣನವರ ಕರೆ ನೀಡಿದರು.
ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಪ್ರಾಮಾಣಿಕ ಸೇವೆ-ಗಡ್ಡದೇವರಮಠ
ಕೇಂದ್ರದ ಅನ್ಯಾಯದ ವಿರುದ್ಧ ಧ್ವನಿ ಎತ್ತುವೆ, ಜನರ ನೋವು-ನಲಿವುಗಳಿಗೆ ಸ್ಪಂದಿಸುವೆ, ಕ್ಷೇತ್ರದ ಸಮಸ್ಯೆಗಳಿಗೆ ಪರಿಹಾರ ದೊರಕಿಸಲು ಪ್ರಾಮಾಣಿಕ ಸೇವೆ ಸಲ್ಲಿಸುವೆ. ವಿಶ್ವಾಸವಿಟ್ಟು ಅವಕಾಶ ಮಾಡಿಕೊಡಿ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಮನವಿ ಮಾಡಿದರು.
ಸೋಲುವ ಭೀತಿಯಿಂದ ಕಾಂಗ್ರೆಸ್ಸಿಗರು ಲೋಕಾ ಸ್ಪರ್ಧೆಗೆ ಹಿಂದೇಟು-ಮಾಜಿ ಶಾಸಕ ಬಳ್ಳಾರಿ
ಲೋಕಸಭೆ ಚುನಾವಣೆ ಸೋಲುವ ಭೀತಿಯಲ್ಲಿರುವ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಲು ಅಭ್ಯರ್ಥಿಗಳು ಹಿಂದೇಟು ಹಾಕುತ್ತಿದ್ದಾರೆ. ಪರಿಣಾಮ ಹಾಲಿ ಮಾಜಿ ಸಚಿವರು ಶಾಸಕರು ತಮ್ಮ ಮಕ್ಕಳನ್ನೇ ಕಣಕ್ಕಿಳಿಸುತ್ತಿದ್ದು ಪಾಠ ಕಲಿಯದೇ ಪರೀಕ್ಷೆ ಎದುರಿಸಬೇಕಾಗಿದೆ ಎಂದು ಮಾಜಿ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಲೇವಡಿ ಮಾಡಿದರು.
ಪಕ್ಷದ ಕಾರ್ಯಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಬೇಕು-ಮಂಜುನಾಥ
ನರೇಂದ್ರ ಮೋದಿಜೀಯವರು ೩ನೇ ಬಾರಿಗೆ ಪ್ರಧಾನ ಮಂತ್ರಿಗಳಾಗಿ ದೇಶದ ಸೇವೆ ಸಲ್ಲಿಸಬೇಕಾದರೆ ನಾವೆಲ್ಲರೂ ಪಕ್ಷದ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಬೇಕಾಗಿದೆ ಎಂದು ರಾಷ್ಟ್ರೀಯ ಪರಿಷತ್ ಎಸ್.ಟಿ. ಮೋರ್ಚಾ ಸದಸ್ಯ, ಹಾವೇರಿ ಲೋಕಸಭಾ ಕ್ಷೇತ್ರ ಸಂಚಾಲಕ ಮಂಜುನಾಥ ಓಲೇಕಾರ ಹೇಳಿದರು.
ಕಾಂಗ್ರೆಸ್ ಸೇರಲು ಮಾಜಿ ಸಚಿವ ಆರ್.ಶಂಕರ್ ನಿರ್ಧಾರ
ನನ್ನ ಬೆಂಬಲಿಗರು, ಅಭಿಮಾನಿಗಳ ಒತ್ತಾಸೆ ಹಾಗೂ ರಾಣಿಬೆನ್ನೂರಿನ ಜನರ ಋಣ ತೀರಿಸುವ ಸಲುವಾಗಿ ಕಾಂಗ್ರೆಸ್ ಸೇರಲು ನಿರ್ಧರಿಸಿರುವೆ ಎಂದು ಮಾಜಿ ಸಚಿವ ಆರ್.ಶಂಕರ್ ತಿಳಿಸಿದರು.
ನದಿಗೆ ಹರಿದ ನೀರು: ಸಮಸ್ಯೆಗೆ ತಾತ್ಕಾಲಿಕ ಪರಿಹಾರ
ಭದ್ರಾ ಜಲಾಶಯದಿಂದ ಮಾ. 29ರಂದು ಬಿಡುಗಡೆ ಮಾಡಿದ ನೀರು ತಾಲೂಕಿನಲ್ಲಿ ಹರಿದಿರುವ ತುಂಗಭದ್ರಾ ನದಿಗೆ ಶನಿವಾರ ತಲುಪಿದ್ದು, ಭಾನುವಾರದಿಂದ ಪುನಃ ನಗರದ ಜನತೆಗೆ ನಿರಂತರ ನೀರು ಪೂರೈಕೆ ಪ್ರಾರಂಭಿಸಲಾಗಿದೆ.
ಹೋಳಿ ಹುಣ್ಣಿಮೆಯಲ್ಲಿ ಖುಷಿಯ ರಂಗವಲ್ಲಿ ಮೂಡಲಿ-ಶಾಸಕ ಮಾನೆ
ಪ್ರತಿಯೊಂದು ಹಬ್ಬ, ಆಚರಣೆಗಳಿಗೂ ಸಹ ತನ್ನದೇ ಆದ ಇತಿಹಾಸ, ಪಾವಿತ್ರ್ಯತೆ ಇದೆ. ಈ ಹೋಳಿ ಹುಣ್ಣಿಮೆಯಲ್ಲಿ ಕಷ್ಟಗಳೆಲ್ಲವೂ ಕರಗಲಿ, ಖುಷಿಯ ರಂಗವಲ್ಲಿ ಮೂಡಲಿ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಕ್ಷುಲ್ಲಕ ಕಾರಣಕ್ಕೆ ಯುವಕನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ
ಕ್ಷುಲ್ಲಕ ಕಾರಣಕ್ಕೆ ಸಹೋದರರಿಬ್ಬರು ಯುವಕನೋರ್ವನ ಮೇಲೆ ಮಚ್ಚಿನಿಂದ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ತಾಲೂಕಿನ ಹಿರೇಅಣಜಿ ಗ್ರಾಮದಲ್ಲಿ ಶನಿವಾರ ನಡೆದಿದೆ.
ಸಹೃದಯರ ಕಣ್ಣಾಲಿಗಳಲ್ಲಿ ನೀರೂರಿಸಿದ ನಾಟಕಗಳು
ಅವಸರದ ನಿರ್ಧಾರದಿಂದ ಸಂಸಾರ ಸೂತ್ರವೇ ನಲುಗಿ ಕುಟುಂಬಗಳು ಬೀದಿ ಪಾಲಾಗುವ ರೈತರ ಅನಾಥ ಸ್ಥಿತಿಯನ್ನು ಅನಾವರಣಗೊಳಿಸಿದ ಆತ್ಮಹತ್ಯೆ ಹಾಗೂ ವೃದ್ಧಾಶ್ರಮ ಸಂಸ್ಕೃತಿಯ ಕರಾಳ ಸತ್ಯಗಳನ್ನು ಅಭಿವ್ಯಕ್ತಗೊಳಿಸಿದ ತಾಯಿಯ ಮಮತೆ ನಾಟಕಗಳು ಅರ್ಥಪೂರ್ಣ ನಿರೂಪಣೆಗೆ ಸಾಕ್ಷಿಯಾಯಾದವು.
< previous
1
...
307
308
309
310
311
312
313
314
315
...
410
next >
Top Stories
ಡಿಸೆಂಬರ್ಗೆ ರಾಮನಗರ ಜಿಲ್ಲೆಗೆ ಶಾಶ್ವತ ಕುಡಿವ ನೀರು : ಡಿಸಿಎಂ ಡಿಕೆಶಿ
ಶೀಘ್ರ ಹೊಸ ಪಡಿತರ ಚೀಟಿ ವಿತರಣೆಗೆ ಕ್ರಮ: ಮುನಿಯಪ್ಪ
ಪಾಕಿಗಳ ತೆರವಿಗೆ ಬಿಜಿಪಿ ಸಹಿ ಅಭಿಯಾನ
ಬಿಸಿಲೂರಿನ ಸಂಚಾರ ಪೊಲೀಸರಿಗೆ ಹವಾನಿಯಂತ್ರಿತ ಹೆಲ್ಮೆಟ್
ಸೂಕ್ಷ್ಮ ಮನಸ್ಸಿನ ಕನ್ನಡಿಗರ ನಿರ್ಧಾರಕ್ಕೆ ಬದ್ಧ: ಸೋನು