ಜಾತಿ-ಜಾತಿಗಳ ಮಧ್ಯೆ ಜಗಳ ಹಚ್ಚುವ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರು ಉತ್ತರಿಸಲಿದ್ದಾರೆಬಿಜೆಪಿಯ ಅಭಿವೃದ್ಧಿ ಹಾಗೂ ಕಾಂಗ್ರೆಸ್ನ ಒಡೆದು ಆಳುವ ನೀತಿಯ ನಡುವೆ ಲೋಕಸಭಾ ಚುನಾವಣೆ ನಡೆದಿದೆ, ಜಾತಿ ಜಾತಿ ಮಧ್ಯೆ ಜಗಳ ಹಚ್ಚುವ ಕಾಂಗ್ರೆಸ್ ಸರ್ಕಾರಕ್ಕೆ ಮತದಾರರೇ ಚುನಾವಣೆಯಲ್ಲಿ ಉತ್ತರ ನೀಡುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ, ಲೋಕಸಭಾ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದರು.