ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಚಿಕ್ಕೇರಿ-ಹೊಸಳ್ಳಿ ಗ್ರಾಮದಲ್ಲಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ
ಹಾನಗಲ್ಲ ತಾಲೂಕಿನ ಚಿಕ್ಕೇರಿ ಹೊಸಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ರಾಜ್ಯ ವಿಪತ್ತು ಉಪಶಮನ ನಿಧಿಯಡಿ ಒಂದು ಕೋಟಿ ರು. ವೆಚ್ಚದಲ್ಲಿ ಚಿಕ್ಕೇರಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
14 ದ್ವಿಚಕ್ರ ವಾಹನ ವಶ, 8 ಆರೋಪಿಗಳ ಬಂಧನ
ಬೈಕ್ ಕಳ್ಳತನವನ್ನು ಮಾಡಿದ 8 ಆರೋಪಿಗಳ ಸಮೇತವಾಗಿ ೧೪ ಮೋಟಾರ್ ಬೈಕ್ ಹಾಗೂ ೧ ಪಂಪ್‌ಸೆಟ್ ಸೇರಿ ಸುಮಾರು ರು. 5,70,000 ಮೌಲ್ಯದ ವಸ್ತುಗಳನ್ನು ಶಿಗ್ಗಾಂವಿ ತಾಲೂಕಿನ ಬಂಕಾಪುರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ತಂದೆ ತಾಯಿಯನ್ನು ಪೂಜಿಸುವವರು ಮುಕ್ತಿ ಹೊಂದಲು ಸಾಧ್ಯ-ಸ್ವಾಮೀಜಿ
3ಇಂದಿನ ಯುವ ಸಮೂಹ ಮನೆಯಲ್ಲಿ ತಂದೆ-ತಾಯಿಯನ್ನು ಯಾರು ಭಯ ಭಕ್ತಿಯಿಂದ, ಹೃದಯದಿಂದ ಪೂಜಿಸುತ್ತಾರೋ ಅಂಥವರು ಜೀವನದಲ್ಲಿ ಮುಕ್ತಿಯನ್ನು ಹೊಂದಲು ಸಾಧ್ಯವೆಂದು ಕೂಡಲ ಗುರುನಂಜೇಶ್ವರ ಮಠ ಗುರುಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಶಿಗ್ಗಾಂವಿ ತಾಲೂಕಿಗೆ 100 ಕೋಟಿ ರು. ಅನುದಾನ ಮಂಜೂರು
ರಾಜ್ಯ ಸರ್ಕಾರ ಶಿಗ್ಗಾಂವಿ ತಾಲೂಕಿಗೆ ನೂರು ಕೋಟಿ ರು. ವಿಶೇಷ ಅನುದಾನ ಮಂಜೂರು ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶರಣರ ನಡೆ ನುಡಿಗಳು ಈ ದೇಶದ ಇತಿಹಾಸಕ್ಕೆ ದೊಡ್ಡ ಕೊಡುಗೆ
ಕಾಯಕ ಸಂಸ್ಕೃತಿಯ ಪ್ರತಿನಿಧಿಗಳಾಗಿ ಇಡೀ ನಾಡ ತುಂಬ ಪ್ರಗತಿಪರ ಹೆಜ್ಜೆ ಗುರುತುಗಳನ್ನು ಮೂಡಿಸಿದ ಶರಣರ ನಡೆ ನುಡಿಗಳು ಈ ದೇಶದ ಸಾಂಸ್ಕೃತಿಕ ಸಾಹಿತ್ಯಕ ಇತಿಹಾಸಕ್ಕೆ ದೊಡ್ಡ ಕೊಡುಗೆ ಎಂದು ನ್ಯಾಯವಾದಿ ಎಂ.ಎಸ್. ಹುಲ್ಲೂರ ತಿಳಿಸಿದರು.
ಗೊಂದಲದ ಗೂಡಾದ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ
ಮಹರ್ಷಿ ವಾಲ್ಮೀಕಿ ಜಯಂತಿ ಪೂರ್ವಭಾವಿ ಸಭೆ ಕಾರ್ಯಕ್ರಮದ ಆಯೋಜನೆಗೆ ವೇದಿಕೆಯಾಗದೆ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಸರಸ್ವತಿ ಗಜಕೋಶ ಅವರ ಮೇಲಿನ ಆರೋಪದ ಸಭೆಯಾಗಿ ನಿರ್ಮಾಣಗೊಂಡಿತು.
ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಈಗಿನಿಂದಲೇ ಗಮನ ನೀಡಬೇಕು
ಸ್ಪರ್ಧಾತ್ಮಕ ಜಗತ್ತಿನ ಎಲ್ಲ ಸವಾಲುಗಳನ್ನೂ ಸಹ ಸಮರ್ಥವಾಗಿ ಎದುರಿಸಿ ಭವಿಷ್ಯ ರೂಪಿಸಿಕೊಳ್ಳಲು ವಿದ್ಯಾರ್ಥಿಗಳು ಈಗಿನಿಂದಲೇ ಗಮನ ನೀಡಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ವಾಲ್ಮೀಕಿ ಜಯಂತಿ ಬಹಿಷ್ಕರಿಸಲು ಸಮಾಜದ ತೀರ್ಮಾನ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಅನೇಕ ಹಗರಣಗಳಲ್ಲಿ ಮುಳುಗಿ, ಹಿಂದುಳಿದ ವಾಲ್ಮೀಕಿ ನಿಗಮದ ಅಭಿವೃದ್ಧಿ ಹಣವನ್ನು ನುಂಗಿ ಹಾಕಿ ಸಮಾಜಕ್ಕೆ ಅನ್ಯಾಯ ಮಾಡಿದೆ. ಕಾರಣ ಅ.17ರಂದು ನಡೆಯುವ ವಾಲ್ಮೀಕಿ ಜಯಂತಿಯನ್ನು ಪಕ್ಷಾತೀತವಾಗಿ ಬಹಿಷ್ಕರಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಮಂಜುನಾಥ ತಳವಾರ ಘೋಷಿಸಿದರು.
ಪಂಚ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಸೂಚನೆ
ರಾಜ್ಯದ ಬಡ ಜನತೆಗೆ ಅನಕೂಲ ಕಲ್ಪಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ಜಾರಿಗೊಳಿಸಿರುವ ೫ ಗ್ಯಾರಂಟಿ ಯೊಜನೆಗಳನ್ನು ಸಮರ್ಪಕವಾಗಿ, ಹಾಗೂ ತ್ವರಿತವಾಗಿ ಜನತೆಗೆ ತಲುಪಿಸುವುದರೊಂದಿಗೆ ಇನ್ನು ಹೆಚ್ಚು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಪ್ರಶಿಕ್ಷಣಾರ್ಥಿಗಳು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲಿ-ರಾಜೇಶ ಸುರಗಿಹಳ್ಳಿ
ಪ್ರಶಿಕ್ಷಣಾರ್ಥಿಗಳು ರಕ್ತದಾನಕ್ಕೆ ಸ್ವಯಂ ಪ್ರೇರಣೆಯಿಂದ ಮುಂದೆ ಬರಬೇಕು ಹಾಗೂ ಇತರರಿಗೂ ರಕ್ತದಾನದ ಬಗ್ಗೆ ತಿಳಿವಳಿಕೆ ನೀಡಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ರಾಜೇಶ ಸುರಗಿಹಳ್ಳಿ ಹೇಳಿದರು.
< previous
1
...
313
314
315
316
317
318
319
320
321
...
563
next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!