ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ವಿದ್ಯಾರ್ಥಿಗಳು ಕೌಶಲ್ಯ ಅಳವಡಿಸಿಕೊಳ್ಳಲಿ: ಡಾ. ಪ್ರಕಾಶ ಕೆ. ಬಡಿಗೇರ
ಇಂದಿನ ವೇಗದ ಮತ್ತು ಸ್ಪರ್ಧಾತ್ಮಕ ಜಗತ್ತಿನಲ್ಲಿ ವಿದ್ಯಾರ್ಥಿಗಳ ವೃತ್ತಿ ಜೀವನದ ಪಥವನ್ನು ರೂಪಿಸುವಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಮಹತ್ವವನ್ನು ಅತಿಯಾಗಿ ಅಂದಾಜು ಮಾಡಲು ಸಾಧ್ಯವಿಲ್ಲ.
ಎಸ್ಸಿ ಎಸ್ಟಿಗಳ ಮೇಲಿನ ದೌರ್ಜನ್ಯ ತಡೆಗೆ ಕ್ರಮ ಕೈಗೊಳ್ಳಿ: ಡಿಸಿ ಡಾ. ವಿಜಯಮಹಾಂತೇಶ
ತಾಲೂಕುವಾರು ಹಾಗೂ ಪೊಲೀಸ್ ಠಾಣಾವಾರು ದೌರ್ಜನ್ಯ ಪ್ರಕರಣಗಳ ಮಾಹಿತಿ ನೀಡಿದರೆ, ಅಂತಹ ಪ್ರದೇಶಗಳಲ್ಲಿ ಅರಿವು ಮೂಡಿಸುವ ಮೂಲಕ ದೌರ್ಜನ್ಯ ಪ್ರಕರಣಗಳ ಸಂಖ್ಯೆ ಕಡಿಮೆ ಮಾಡಲು ಸಹಾಯವಾಗುತ್ತದೆ.
ಹಾನಗಲ್ಲಿನ ಜನತಾ ಶಿಕ್ಷಣ ಸಂಘದ 15 ನಿರ್ದೇಶಕರ ಸಾಮೂಹಿಕ ರಾಜೀನಾಮೆ
ನಿರ್ಗಮಿತ ಅಧ್ಯಕ್ಷ ಬಿ.ಎಸ್. ಅಕ್ಕಿವಳ್ಳಿ ಮಾತನಾಡಿ, ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಹಿತ ಕಾಯ್ದ ಈ ಸಂಸ್ಥೆಯ ಬೆಳವಣಿಗೆ ಸಹಿಸದೇ ಕೆಲವರು ಇಲ್ಲಸಲ್ಲದ ಸುದ್ದಿ ಹಬ್ಬಿಸಿ ಅರಾಜಕತೆ ಸೃಷ್ಟಿಸುತ್ತಿರುವುದು, ಇಂಥ ಸಂಸ್ಥೆಯಲ್ಲಿ ಕೆಲಸ ಮಾಡಿದವರೇ ಇಂಥ ಕೃತ್ಯದಲ್ಲಿ ಭಾಗಿಯಾಗಿರುವುದು ವಿಷಾದನೀಯ ಎಂದು ತಿಳಿಸಿದರು.
ಸದಾಚಾರ, ಸಾತ್ವಿಕ ಜೀವನ ಅಳವಡಿಸಿಕೊಳ್ಳಿ: ಪ್ರೊ. ಮಾರುತಿ ಶಿಡ್ಲಾಪೂರ
ನಮ್ಮ ಆಹಾರ ಪದ್ಧತಿಗಳಲ್ಲಿ ಹೆಚ್ಚು ದೋಷದ ಮೂಲಕ ಆರೋಗ್ಯ ಸಮಸ್ಯೆ ಆವರಿಸುತ್ತಿವೆ.
ಖಾಸಗಿ ಫೈನಾನ್ಸ್‌ನಲ್ಲಿನ ಸಾಲಮನ್ನಾ ಮಾಡಲು ಆಗ್ರಹಿಸಿ ಪ್ರತಿಭಟನೆ
ರೈತ ಸಂಘದ ರಾಣಿಬೆನ್ನೂರು ತಾಲೂಕು ಅಧ್ಯಕ್ಷ ಹನುಮಂತಪ್ಪ ಕಬ್ಬಾರ ಮಾತನಾಡಿ, ಬಡವರನ್ನು ಟಾರ್ಗೆಟ್ ಮಾಡಿ ಸುಲಭ ರೀತಿಯಾಗಿ ಸಾಲ ನೀಡುವುದಾಗಿ ಹೇಳಿ ಸಾಲ ನೀಡಿದ ಮೇಲೆ ಅವರ ಮನೆಯವರೆಗೆ ಹೋಗಿ ವಿಪರೀತ ಕಿರುಕುಳ ನೀಡುತ್ತಿರುವ ಖಾಸಗಿ ಮೈಕ್ರೋ ಫೈನಾನ್ಸ್‌ಗಳ ಮೇಲೆ ಕಠಿಣ ಕಾನೂನು ಕ್ರಮ ಆಗಬೇಕು. ಬಡವರಿಗೆ ನೀಡಿರುವ ಎಲ್ಲ ಸಾಲವನ್ನು ಮನ್ನಾ ಮಾಡಬೇಕು ಎಂದು ಒತ್ತಾಯಿಸಿದರು.
ಕಾಯಿಕೊರಕದ ನಿರ್ವಹಣೆಗೆ ಮೋಹಕ ಬಲೆ ಬಳಸಿ: ಡಾ. ಎ.ಎಚ್. ಬಿರಾದಾರ
ತೋಟಗಾರಿಕೆ ವಿಜ್ಞಾನಿ ಡಾ. ಸಂತೋಷ ಎಚ್.ಎಂ. ಮಾತನಾಡಿ, ಅರ್ಕಾ ವಿಕ್ರಮ ಹೀರೆಕಾಯಿ ಸಂಕರಣ ತಳಿಯ ಕಾಯಿಗಳು ಹಸಿರು ಬಣ್ಣವನ್ನು ಹೊಂದಿದ್ದು, 30ರಿಂದ 45 ಸೆಂಮೀ ಉದ್ದದ ಕಾಯಿಗಳನ್ನು ನೀಡುತ್ತವೆ ಎಂದರು.
ಎಐ ಬಂದ ಬಳಿಕ ಬದಲಾದ ಬದುಕು: ಸಂಸದ ಬೊಮ್ಮಾಯಿ
ಎಐ ಬಂದ ಮೇಲೆ ನಮ್ಮ ಬದುಕು ಇನ್ನಷ್ಟು ಬದಲಾವಣೆಯಾಗಿದೆ. ಈ ಸಂದರ್ಭದಲ್ಲಿ ನಮ್ಮ ಮೌಲ್ಯಗಳು ಬದಲಾವಣೆಯಾಗದಂತೆ ನೋಡಿಕೊಳ್ಳುವುದು ಮುಖ್ಯ.
ಸ್ವಚ್ಛತೆ ಕೇವಲ ಸರ್ಕಾರದ ಜವಾಬ್ದಾರಿಯಲ್ಲ: ಶಾಸಕ ಪಠಾಣ
ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛತೆಯಿಂದ ಇಟ್ಟುಕೊಂಡಾಗ ಮಾತ್ರ ಸಾಂಕ್ರಾಮಿಕ ರೋಗ ತಡೆಯುವುದರೊಂದಿಗೆ ಗಾಂಧೀಜಿ ಅವರ ಗ್ರಾಮ ಸ್ವಚ್ಛತಾ ಕನಸು ನನಸು ಮಾಡಲು ಸಾಧ್ಯವಾಗಲಿದೆ.
ಜಿಲ್ಲಾಸ್ಪತ್ರೆಗೆ ವಾಪಸ್ಸಾದ 13 ವೈದ್ಯರು, ಕನ್ನಡಪ್ರಭ ವರದಿಯಿಂದ ಎಚ್ಚೆತ್ತ ಸರ್ಕಾರ
ವೈದ್ಯಕೀಯ ವಿಜ್ಞಾನ ಸಂಸ್ಥೆಗಳಲ್ಲಿ ಮೂರು ವರ್ಷಕ್ಕೂ ಮೇಲ್ಪಟ್ಟು ಕರ್ತವ್ಯ ನಿರ್ವಹಿಸಿದ ವೈದ್ಯರು ಮಾತೃ ಇಲಾಖೆಗೆ ಬಂದು ವರದಿ ಮಾಡಿಕೊಳ್ಳುವಂತೆ ಆದೇಶಿಸಲಾಗಿತ್ತು.
ಇನ್ನರ್ ವೀಲ್ ಮಹಿಳೆಯರ ನಿಸ್ವಾರ್ಥ ಸೇವಾ ಸಂಘಟನೆ: ಪ್ರತಿಭಾ ಹಾವನೂರ
ಪ್ರಪಂಚದಾದ್ಯಂತ ಪ್ರತಿಯೊಂದು ಧರ್ಮ, ದೇಶ, ಭಾಷೆ, ಸಂಸ್ಕೃತಿ, ಜನಾಂಗ, ಪಂಥ, ಬಣ್ಣ ಮತ್ತು ನಂಬಿಕೆಗಳನ್ನು ಇನ್ನರ್ ವೀಲ್ ಪ್ರತಿನಿಧಿಸುತ್ತದೆ.
< previous
1
...
28
29
30
31
32
33
34
35
36
...
557
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ