ಧರ್ಮ, ಜಾತಿಯ ವಿಷ ಬೀಜ ಬಿತ್ತಿ ಮತ ಕೇಳುವುದಿಲ್ಲ-ಆನಂದಸ್ವಾಮಿ ಗಡ್ಡದೇವರಮಠಯಾವುದೇ ಕಾರಣಕ್ಕೂ ಧರ್ಮ, ಜಾತಿಯ ಹೆಸರು ಹೇಳಿ, ವಿಷಬೀಜ ಬಿತ್ತಿ ಮತ ಕೇಳುವುದಿಲ್ಲ. ಕ್ಷೇತ್ರದ ಜನತೆ ಚುನಾವಣೆಯಲ್ಲಿ ಆಶೀರ್ವದಿಸಿ, ಅವಕಾಶ ನೀಡಿದರೆ ರಾಜ್ಯಕ್ಕಾಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವೆ ಎಂದು ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.