ರೈತರ ವಿರುದ್ಧ ಸುಳ್ಳು ದೂರು ದಾಖಲಿಸುವುದಿಲ್ಲ: ವರ್ತಕರ ಸಂಘದ ಅಧ್ಯಕ್ಷ ಸುರೇಶಗೌಡಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ರೈತರಿಗೆ ಮೆಣಸಿನಕಾಯಿ ಮಾರಾಟಕ್ಕೆ ಮುಕ್ತ ಅವಕಾಶವಿದೆ, ಮೊನ್ನೆ ನಡೆದ ಘಟನೆ ಅತ್ಯಂತ ದುರದೃಷ್ಟಕರ. ಸುಳ್ಳು ವದಂತಿಗಳಿಗೆ ವಿಚಲಿತಗೊಳ್ಳದೇ ಕರ್ನಾಟಕ ಸೇರಿದಂತೆ ಆಂಧ್ರ, ತೆಲಂಗಾಣದ ರೈತರು ಎಂದಿನಂತೆ ನಮ್ಮ ಜೊತೆ ಸಹಕಾರ ನೀಡುವಂತೆ ವರ್ತಕರ ಸಂಘದ ಅಧ್ಯಕ್ಷ, ಮಾಜಿ ಶಾಸಕ ಸುರೇಶಗೌಡ ಪಾಟೀಲ ಮನವಿ ಮಾಡಿದರು.