ಕುಡಿಯುವ ನೀರಿನ ಸಮಸ್ಯೆಗೆ ಈಗಲೇ ಪರಿಹಾರ ಕಂಡುಕೊಳ್ಳಿ: ಶ್ರೀನಿವಾಸ ಮಾನೆಹಾನಗಲ್ಲ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯನ್ನು ಎದುರಿಸುವ ನಿಟ್ಟಿನಲ್ಲಿ ಪ್ರತಿ ಗ್ರಾಪಂ ಖಾತೆಯಲ್ಲಿ ಕನಿಷ್ಠ ₹೫ ಲಕ್ಷ ಮೀಸಲಿಟ್ಟುಕೊಳ್ಳಿ. ಸಮಸ್ಯೆ ಎದುರಾದಾಗ ಅನುದಾನದತ್ತ ಕಾಯ್ದು ಕುಳಿತುಕೊಳ್ಳುವುದು ಬೇಡ ಎಂದು ಶಾಸಕ ಶ್ರೀನಿವಾಸ ಮಾನೆ ಅವರು ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳಿಗೆ ಸೂಚಿಸಿದ್ದಾರೆ.