ಸಾಮಾಜಿಕ ಸಮಾನತೆ ಪ್ರತಿಪಾದಿಸುವ ಶರಣ ಸಂಸ್ಕೃತಿ: ಪ್ರಸನ್ನಾನಂದ ಸ್ವಾಮೀಜಿಶರಣ ಸಂಸ್ಕೃತಿಯ ಇನ್ನೊಂದು ಲಕ್ಷಣ ಭಕ್ತಿ, ಮೌಢ್ಯ, ಶ್ರೇಣೀಕೃತ ಸಮಾಜ, ವರ್ಣಭೇದ, ಶೋಷಣೆ, ಅಸಮಾನತೆ, ವೇದಾಗಮಪುರಾಣ ಬಹುದೇವತೋಪಾಸನೆ ಮುಂತಾದವುಗಳನ್ನು ಪ್ರಬಲವಾಗಿ ವಿರೋಧಿಸುತ್ತದೆ ಎಂದು ರಾಜನಹಳ್ಳಿಯ ವಾಲ್ಮೀಕಿ ಗುರುಪೀಠದ ಜಗದ್ಗುರು ಪ್ರಸನ್ನಾನಂದ ಮಹಾಸ್ವಾಮಿಗಳು ಹೇಳಿದರು.