• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೀರಶೈವ ಮಹಾಸಭಾ ಪದಾಧಿಕಾರಿಗಳಿಗೆ ದೃಢೀಕರಣಪತ್ರ ವಿತರಣೆ
ಸ್ಥಳೀಯ ರಾಜೇಂದ್ರ ನಗರದ ಅಖಿಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಹಾಸಭಾಕ್ಕೆ ಆಯ್ಕೆಯಾದ ಜಿಲ್ಲಾ, ತಾಲೂಕು ಘಟಕಗಳ ಅಧ್ಯಕ್ಷರು, ಕಾರ್ಯನಿರ್ವಾಹಕ ಸಮಿತಿ ಸದಸ್ಯರಿಗೆ ಚುನಾವಣಾ ದೃಢೀಕರಣ ಪತ್ರ ವಿತರಿಸಲಾಯಿತು.
ವಿಶ್ವಕರ್ಮರು ವಾಸ್ತುಶಿಲ್ಪ ಕಲೆಯ ಮೂಲ ಕರ್ತೃ
ವಿಶ್ವದ ಸೃಷ್ಟಿತಕರ್ತರಾದ ವಿಶ್ವಕರ್ಮರು ಭಗವಾನ ವಿಶ್ವಕರ್ಮ ಎಂದೇ ಪರಿಗಣಿಸಲಾಗಿದ್ದು ವಾಸ್ತುಶಿಲ್ಪ ಕುಶಲಕರ್ಮಿ ಕಲೆಯ ಮೂಲ ಕರ್ತೃವಾಗಿದ್ದು ಶಿವ ವಿಷ್ಣುವಿನ ಅಸ್ತ್ರಗಳನ್ನೆ ನೀಡಿದವರು ಎಂಬ ಪ್ರತೀತಿ ಇದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ತಾಲೂಕು ಕಾರ್ಯದರ್ಶಿ, ಭಗತ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ.ಬಿ. ಸತೀಶ ತಿಳಿಸಿದರು.
ಆರೋಗ್ಯವಂತರಾಗಿರಲು ಕ್ರೀಡಾ ಮನೋಭಾವ ಮುಖ್ಯ-ಸೋಮಣ್ಣ ಬೇವಿನಮರದ
ಮಾನಸಿಕವಾಗಿ, ದೈಹಿಕವಾಗಿ ಆರೋಗ್ಯವಂತರಾಗಿ ಇರಲು ಕ್ರೀಡಾ ಮನೋಭಾವನೆಯೂ ಮುಖ್ಯವಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.
ರಂಗೇರುತ್ತಿರುವ ಶಿಗ್ಗಾಂವಿ ಉಪಚುನಾವಣೆ ಕಣ
ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ಶೀಘ್ರದಲ್ಲಿ ಉಪಚುನಾವಣೆ ಘೋಷಣೆಯಾಗುವ ನಿರೀಕ್ಷೆಯಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರು ಉಪಕದನಕ್ಕೆ ಭರ್ಜರಿಯಾಗಿಯೇ ಸಿದ್ಧತೆ ನಡೆಸುತ್ತಿದ್ದು, ಎರಡೂ ಪಕ್ಷಗಳಲ್ಲಿ ಟಿಕೆಟ್‌ ಆಕಾಂಕ್ಷಿಗಳ ಸಂಖ್ಯೆ ಬೆಳೆಯುತ್ತಲೇ ಇದೆ.
ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ
ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಪರಿಶಿಷ್ಟ ಜಾತಿಯವರಿಗೆ ಒಳ ಮೀಸಲಾತಿ ಜಾರಿಗೊಳಿಸಲು ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಆದಿಜಾಂಬವ ಸಂಘ ಹಾಗೂ ಇತರ ದಲಿತ ಸಂಘಗಳಿಂದ ನಗರದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಒಡೆಯರ ಚಂದ್ರಶೇಖರ ಶಿವಾಚಾರ್ಯರು ಕಲಿಯುಗದ ಕಾಮಧೇನು ಕಲ್ಪವೃಕ್ಷ
ಹಲವಾರು ಶಿಕ್ಷಕರು, ವರ್ತಕರು, ಸಾಹಿತಿಗಳು, ವೈದ್ಯರು, ರಾಜಕಾರಣಿಗಳನ್ನು ಸನ್ಮಾನಿಸಿದ್ದಲ್ಲದೆ ಒಬ್ಬ ಗುರು, ತಂದೆ, ತಾಯಿಯಾಗಿ ಭಕ್ತರನ್ನು ಸಲಹಿ ಮಾರ್ಗದರ್ಶನ ಮಾಡಿರುವ ಲಿಂಗೈಕ್ಯ ಚಂದ್ರಶೇಖರ ಒಡೆಯರ ಶಿವಾಚಾರ್ಯರು ಕಾಮಧೇನು ಕಲ್ಪವೃಕ್ಷವಾಗಿದ್ದಾರೆ ಎಂದು ಹೊನ್ನಾಳಿ ಹಿರೇಕಲ್ಮಠದ ಡಾ. ಒಡೆಯರ ಚೆನ್ನಮಲ್ಲಿಕಾರ್ಜುನ ಶಿವಾಚಾರ್ಯರು ನುಡಿದರು.
ಕಲಿಕೆ ಭಯಮುಕ್ತವಾಗಿದ್ದರೆ ಶುದ್ಧ ಕಲಿಕೆ ಸಾಧ್ಯ-ಡಾ. ಗುರುರಾಜ
ಕಲಿಕೆ ಭಯಮುಕ್ತವಾಗಿರಬೇಕಲ್ಲದೆ ಅದೊಂದು ಸಂಭ್ರಮವಾದಲ್ಲಿ ಕಲಿಕಾರ್ಥಿಗಳ ಮನಸ್ಸು ಬುದ್ಧಿ ವಿವೇಕವನ್ನು ಎಚ್ಚರಿಸಿ ಶುದ್ಧ ಕಲಿಕೆಗೆ ಸಹಕಾರಿಯಾಗಬಲ್ಲದು ಎಂದು ಧಾರವಾಡದ ಬುಲ್‌ಬುಲೆ ಕರಿಯರ ಮತ್ತು ಗೈಡೆನ್ಸ ತರಬೇತಿಯ ನಿರ್ದೆಶಕ ಡಾ. ಗುರುರಾಜ ಬುಲ್‌ಬುಲೆ ತಿಳಿಸಿದರು.
ಸ್ವಚ್ಛತೆಯಲ್ಲಿ ಜನಸಾಮಾನ್ಯರ ಜವಾಬ್ದಾರಿ ಪಾತ್ರ ಮಹತ್ವದ್ದು: ಶಾಸಕ ಶ್ರೀನಿವಾಸ ಮಾನೆ

ಸ್ವಚ್ಛತೆ ಸರ್ಕಾರದ ಜವಾಬ್ದಾರಿ ಎಂಬ ಮನೋಭಾವ ಬದಲಾಗಬೇಕೆಂದು ಹಾಗೂ ಪ್ರತಿಯೊಬ್ಬ ನಾಗರಿಕರು ಸ್ವಚ್ಛತೆಯಲ್ಲಿ ಕೈಜೋಡಿಸಬೇಕೆಂದು ಶಾಸಕ ಶ್ರೀನಿವಾಸ ಮಾನೆ ಕರೆ ನೀಡಿದ್ದಾರೆ. 

ಲಲಿತಮ್ಮ ಹಿರೇಮಠಗೆ ನೀಲಾಂಬಿಕಾ ಪ್ರಶಸ್ತಿ ಪ್ರದಾನ, ಶಾರದಾ ಹಿರೇಮಠಗೆ ಮಾತೋಶ್ರೀ ನೀಲಮ್ಮ ಪ್ರಶಸ್ತಿ
ಚಿತ್ರದುರ್ಗದ ಸಮಾಜ ಸೇವಕಿ ಲಲಿತಮ್ಮ ಹಿರೇಮಠ ಅವರಿಗೆ ರಾಜ್ಯಮಟ್ಟದ ಮಾತೋಶ್ರಿ ನೀಲಾಂಬಿಕಾ ಪ್ರಶಸ್ತಿ, ಕುಡತಿನಿಯ ಶಾರದಾ ಹಿರೇಮಠ ಅವರಿಗೆ ಮಾತೋಶ್ರೀ ನೀಲಮ್ಮ ಪ್ರಶಸ್ತಿ ಪ್ರದಾನ ಸಮಾರಂಭ ಪಂ. ಪುಟ್ಟರಾಜ ಕವಿ ಗವಾಯಿಗಳವರ ಹುಟ್ಟೂರು ಹಾನಗಲ್ಲ ತಾಲೂಕಿನ ದೇವರಹೊಸಪೇಟೆಯಲ್ಲಿ ನಡೆಯಿತು.
ಎಸ್ಸಿ ಕಾಲನಿಗಳಲ್ಲಿ ಅಗತ್ಯ ಮೂಲಸೌಲಭ್ಯ ಕಲ್ಪಿಸಲು ಕ್ರಮ: ಶ್ರೀನಿವಾಸ ಮಾನೆ
ಪ್ರಗತಿ ಕಾಲನಿ ಯೋಜನೆಯಡಿ ಹಾನಗಲ್ಲ ತಾಲೂಕಿನ ಅಕ್ಕಿಆಲೂರಿನ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಮುಂಭಾಗದಲ್ಲಿ ₹೧೦ ಲಕ್ಷ ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಸಿಡಿ ನಿರ್ಮಾಣಕ್ಕೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
  • < previous
  • 1
  • ...
  • 328
  • 329
  • 330
  • 331
  • 332
  • 333
  • 334
  • 335
  • 336
  • ...
  • 563
  • next >
Top Stories
ವಿಧಾನಸೌಧದಲ್ಲಿ ಭಯೋತ್ಪಾದಕರು ಇದ್ದಾರೆ ಹೇಳಿಕೆ ಸಮರ್ಥಿಸಿಕೊಂಡ ಎಚ್‌ಡಿಕೆ
15ಕ್ಕೆ ಸಿದ್ದರಾಮಯ್ಯ ದಿಲ್ಲಿಗೆ : ಮೋದಿ, ಶಾ ಭೇಟಿಗೆ ಯತ್ನ
ನಾನೂ ಸಚಿವ ಸ್ಥಾನ ಆಕಾಂಕ್ಷಿ : ನಾಡಗೌಡ
2028ಕ್ಕೆ ಎನ್‌ಡಿಎ ಮೈತ್ರಿ ಸರ್ಕಾರ : ಕೃಷ್ಣಾರೆಡ್ಡಿ
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved