ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾನಗಲ್ಲದಲ್ಲಿ ಭರದಿಂದ ಸಾಗಿರುವ ಬೆಳೆ ಹಾನಿ ಸಮೀಕ್ಷೆ
ಹಾನಗಲ್ಲ ತಾಲೂಕಿನಾದ್ಯಂತ ಬೆಳೆಹಾನಿ ಸಮೀಕ್ಷೆ ಭರದಿಂದ ಸಾಗಿದೆ. ತಾಲೂಕಿನ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಗಳು ಜಂಟಿಯಾಗಿ ಸಮೀಕ್ಷೆ ಆರಂಭ ಮಾಡಿದ್ದು, ಮೇಲ್ನೋಟಕ್ಕೆ ಶೇ. ೫೦ರಷ್ಟು ಬೆಳೆಹಾನಿಯಾದ ಲಕ್ಷಣಗಳಿವೆ.
ಎಪಿಎಂಸಿ ಹಮಾಲರಿಗೆ ಮನೆ ನೀಡಲು ಮನವಿ
ರಾಣಿಬೆನ್ನೂರು ತಾಲೂಕಿನ ಹುಲಿಹಳ್ಳಿ ಬಳಿಯ ಎಪಿಎಂಸಿ ಮೆಗಾ ಮಾರುಕಟ್ಟೆಯಲ್ಲಿ ಹಮಾಲರಿಗೆ ವಸತಿ ಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರದ ಚೌಡೇಶ್ವರಿ ಹಮಾಲರ ಸಂಘದ ಸದಸ್ಯರು ಬುಧವಾರ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿ ಶೈಲಜಾ ಎಂ.ವಿ. ಅವರಿಗೆ ಮನವಿ ಸಲ್ಲಿಸಿದರು.
ಶೈಕ್ಷಣಿಕ ಸಮಗ್ರ ಅಭಿವೃದ್ಧಿಗಾಗಿ ಸಂಘಟಿತರಾಗಿ: ನಾರಾಯಣ ಕಾಳೆ
ಹಾವೇರಿಯಲ್ಲಿ ಅನೇಕ ದಶಕಗಳಿಂದ ಸತತವಾಗಿ ವಿದ್ಯಾರ್ಥಿಗಳ ಪರವಾಗಿ ಹೋರಾಡುತ್ತಾ ಅನೇಕ ಸಮಸ್ಯೆಗಳಿಗೆ ಧ್ವನಿಯಾಗಿನಿಂತ ಏಕೈಕ ಸಂಘಟನೆ ಎಸ್‌ಎಫ್‌ಐ. ಸರ್ಕಾರಿ ಶಾಲಾ-ಕಾಲೇಜುಗಳನ್ನು ಹೋರಾಟದ ಮೂಲಕ ಜಿಲ್ಲೆಯಲ್ಲಿ ನಿರ್ಮಿಸಲು ಪಾತ್ರವಾಯಿತು ಎಂದು ಡಿವೈಎಫ್‌ಐ ಜಿಲ್ಲಾ ಸಂಚಾಲಕ, ವಕೀಲ ನಾರಾಯಣ ಕಾಳೆ ಹೇಳಿದರು.
ದೇವಿಹೊಸೂರು ಗ್ರಾಮದಲ್ಲಿ ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ ಅಭಿಯಾನಕ್ಕೆ ಚಾಲನೆ
ಹಾವೇರಿ ತಾಲೂಕಿನ ದೇವಿಹೊಸೂರು ಗ್ರಾಮ ಪಂಚಾಯಿತಿಯಲ್ಲಿ ಆಯೋಜಿಸಲಾಗಿದ್ದ “ಸ್ವಚ್ಛತೆಯೆಡೆಗೆ ದಿಟ್ಟ ಹೆಜ್ಜೆ " ಅಭಿಯಾನ ಕಾರ್ಯಕ್ರಮಕ್ಕೆ ಮಂಗಳವಾರ ಶ್ರಮದಾನ ಮಾಡುವ ಮೂಲಕ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಕ್ಷಯ ಶ್ರೀಧರ್ ಚಾಲನೆ ನೀಡಿದರು.
ದುಶ್ಚಟಗಳಿಂದ ಸ್ವಯಂ-ವಿನಾಶಕಾರಿ ಹಂತಕ್ಕೆ ತಲುಪದಿರಿ: ನಾಗರಾಜ ಆನ್ವೇರಿ
ಬ್ಯಾಡಗಿ ತಾಲೂಕಿನ ಬುಡಪನಹಳ್ಳಿ ಗ್ರಾಮದಲ್ಲಿ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಸರ್ಕಾರಿ ಪ್ರೌಢಶಾಲೆ ಸಂಯುಕ್ತಾಶ್ರಯದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ನಡೆಯಿತು.
ಶ್ರೀ ಜಗದ್ಗುರು ರೇಣುಕಾಚಾರ್ಯ ಸೊಸೈಟಿಗೆ 3ನೇ ಬಾರಿಗೆ ಪ್ರಶಸ್ತಿ
ಶಿಗ್ಗಾಂವಿ ಪಟ್ಟಣದ ಶ್ರೀ ಜಗದ್ಗುರು ರೇಣುಕಾಚಾರ್ಯ ಕೋ ಆಪರೇಟಿವ್ ಸೊಸೈಟಿಯ ೩೦ನೇ ವಾರ್ಷಿಕ ಮಹಾಸಭೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ಹಬ್ಬಗಳನ್ನು ಸಾಮರಸ್ಯದಿಂದ ಆಚರಿಸಿ: ಯು.ಬಿ. ಬಣಕಾರ
ಮಕ್ಕಳು ತಂದೆ ತಾಯಂದಿರಿಗೆ, ಗುರು-ಹಿರಿಯರಿಗೆ ಗೌರವ ಕೊಡುವುದನ್ನು ಕಲಿತುಕೊಳ್ಳಬೇಕು. ಇಂತಹ ಹಬ್ಬಗಳ ಆಚರಣೆ, ಧಾರ್ಮಿಕ ಕಾರ್ಯಕ್ರಮಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳುವ ಮೂಲಕ, ಧರ್ಮದ ಸಾರಾಂಶ ಅರಿತುಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಬ್ಯಾಡಗಿ: ಲೋಕ ಅದಾಲತ್‌ನಲ್ಲಿ 2425 ಪ್ರಕರಣ ಇತ್ಯರ್ಥ
ಬ್ಯಾಡಗಿ ತಾಲೂಕು ಕಾನೂನು ಸೇವೆಗಳ ಸಮಿತಿ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಹಿರಿಯ ಹಾಗೂ ಕಿರಿಯ ದಿವಾಣಿ ನ್ಯಾಯಾಲಯದಲ್ಲಿ ಬಾಕಿಯಿದ್ದ ಒಟ್ಟು ₹1.78 ಕೋಟಿ ಮೊತ್ತದ 2425 ಪ್ರಕರಣ ಇತ್ಯರ್ಥಗೊಳಿಸಲಾಯಿತು.
ಜನರಿಗೆ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ: ಶಾಸಕ ಕೋಳಿವಾಡ
ಜನರಿಗೆ ಮೂಲಸೌಕರ್ಯ ಒದಗಿಸುವುದು ಸರ್ಕಾರದ ಆದ್ಯ ಕರ್ತವ್ಯವಾಗಿದೆ ಎಂದು ಶಾಸಕ ಪ್ರಕಾಶ ಕೋಳಿವಾಡ ಹೇಳಿದರು.
ಸಮಾಜದ ಪ್ರಗತಿಗೆ ಸಹಕರಿಸುವಂತೆ ಅಂಬಿಗರ ಚೌಡಯ್ಯ ಪೀಠದ ಶ್ರೀಗಳು
ನಿಜಶರಣ ಅಂಬಿಗರ ಚೌಡಯ್ಯನವರ ಕರ್ಮಭೂಮಿ ನರಸೀಪುರ ಹಾಗೂ ಚೌಡಯ್ಯದಾನಪುರ ಅಭಿವೃದ್ಧಿಪಥ ದತ್ತ ಸಾಗುತ್ತಿವೆ, ಸಮಾಜ ಬಾಂಧವರು ಪೀಠದೊಂದಿಗೆ ಉತ್ತಮ ಬಾಂಧವ್ಯ ಬೆಳೆಸಿಕೊಂಡು ಸಮಾಜದ ಪ್ರಗತಿಗೆ ಸಹಕರಿಸುವಂತೆ ಅಂಬಿಗರ ಚೌಡಯ್ಯನವರಪೀಠದ ಶಾಂತಭೀಷ್ಮ ಚೌಡಯ್ಯಶ್ರೀಗಳು ಕರೆ ನೀಡಿದರು.
< previous
1
...
329
330
331
332
333
334
335
336
337
...
563
next >
Top Stories
90ರ ವಯಸ್ಸಲ್ಲೂ ಪಾಠ ಮಾಡುವ ಸುಬ್ರಾಯ ಮೇಷ್ಟ್ರು!
ಕನ್ನಡ ಹೋರಾಟಗಾರರ ಕೇಸ್ ಸಂಖ್ಯೆಯೂ ಸುಳ್ಳು?
ಬಂದಿದೆ ಹೊಸ ಆಧಾರ್ ಆ್ಯಪ್ : ಸ್ಮಾರ್ಟ್ ಫೋನ್ ಮೂಲಕ ಬಳಕೆ
ತಾಲೂಕು ಆಸ್ಪತ್ರೆಗಳಲ್ಲಿನ್ನು 24/7 ಹೆರಿಗೆ
ಕಬ್ಬು ದರಕ್ಕಾಗಿ ತಹಸೀಲ್ದಾರ್ ಕಚೇರಿಗೆ ಬೀಗ