ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹಾಸ್ಟೆಲ್ ಬಳಿ ಬಸ್ ನಿಲುಗಡೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ರಾಣಿಬೆನ್ನೂರು ಹೊರವಲಯದ ಹಲಗೇರಿ ರಸ್ತೆಯ ಎಸ್.ಆರ್.ಕೆ ಬಡಾವಣೆ ಹತ್ತಿರದ ಪರಿಶಿಷ್ಟ ಪಂಗಡ ಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಕಡ್ಡಾಯವಾಗಿ ಬಸ್ ನಿಲ್ಲಿಸಬೇಕು ಎಂದು ಒತ್ತಾಯಿಸಿ ಶುಕ್ರವಾರ ಭಾರತ ವಿದ್ಯಾರ್ಥಿ ಫೆಡರೇಷನ್ ರಾಣಿಬೆನ್ನೂರು ಹಾಸ್ಟೆಲ್ ಘಟಕದ ನೇತೃತ್ವದಲ್ಲಿ ವಿದ್ಯಾರ್ಥಿನಿಯರು ದಿಢೀರ್ ಪ್ರತಿಭಟನೆ ನಡೆಸಿದರು.
ದೈಹಿಕ ಶಿಕ್ಷಕರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ
ದೈಹಿಕ ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ದೈಹಿಕ ಶಿಕ್ಷಕರ ಸಂಘ, ತಾಲೂಕು ಘಟಕದ ಸದಸ್ಯರು ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಜಿ. ಕೋಟಿ ಮೂಲಕ ಶಿಕ್ಷ ಣ ಇಲಾಖೆ ಆಯುಕ್ತರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದರು.
ವಿದ್ಯಾರ್ಥಿಗಳು ಯೋಗಾಭ್ಯಾಸ ರೂಢಿಸಿಕೊಳ್ಳಬೇಕು-ಹಾವೇರಿ
ಯೋಗ ಬಲ್ಲವನಿಗೆ ರೋಗವಿಲ್ಲ ಎಂಬ ಮಾತಿನಂತೆ ಆರೋಗ್ಯವಂತ ಜೀವನ ನಡೆಸಲು ಪ್ರತಿಯೊಬ್ಬರಿಗೂ ಯೋಗ ಅವಶ್ಯವಾಗಿದೆ. ವಿದ್ಯಾರ್ಥಿಗಳು ಯೋಗಾಭ್ಯಾಸ ರೂಢಿಸಿಕೊಂಡು ರೋಗಮುಕ್ತ ಜೀವನ ಶೈಲಿ ಪಾಲಿಸಬೇಕು ಎಂದು ಇಲ್ಲಿಯ ಅನನ್ಯ ಇಂಟರ್‌ನ್ಯಾಶನಲ್ ಶಾಲೆಯ ಅಧ್ಯಕ್ಷ ಮಲ್ಲಿಕಾರ್ಜುನ ಹಾವೇರಿ ಹೇಳಿದರು.
ಆರೋಗ್ಯಕರ ಜೀವನ ನಡೆಸಲು ಯೋಗ ವರದಾನ-ನ್ಯಾಯಾಧೀಶ ಹಿರೇಕುಡಿ
ಒತ್ತಡಮುಕ್ತ ಹಾಗೂ ಆರೋಗ್ಯಕರ ಜೀವನ ನಡೆಸಲು ಯೋಗ ವರದಾನವಾಗಿದೆ. ಪ್ರತಿದಿನ ಯೋಗ ಪ್ರಾಣಾಯಾಮ ರೂಢಿಸಿಕೊಂಡಲ್ಲಿ ಎಲ್ಲ ರೋಗಗಳಿಂದ ಮುಕ್ತಿ ಪಡೆಯಬಹುದಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಅಮೋಲ್ ಹಿರೇಕುಡಿ ಅಭಿಪ್ರಾಯಪಟ್ಟರು.
ಯೋಗ ಪಾಲನೆಯಿಂದ ಆರೋಗ್ಯಕರ ಜೀವನ: ಪ್ರಕಾಶಾನಂದಜಿ ಮಹಾರಾಜ್
ಯುಕ್ತ ಆಹಾರ ಸೇವನೆ ಹಾಗೂ ಯೋಗ ಪಾಲನೆಯಿಂದ ಆರೋಗ್ಯಕರ ಜೀವನ ಹೊಂದಲು ಸಾಧ್ಯ ಎಂದು ಸ್ಥಳೀಯ ರಾಮಕೃಷ್ಣ ಆಶ್ರಮದ ಪ್ರಕಾಶಾನಂದಜಿ ಮಹಾರಾಜ್ ನುಡಿದರು.
ಆರ್ಥಿಕ ವ್ಯವಸ್ಥೆ ಹಾಳು ಮಾಡಿರುವ ಸಿಎಂ-ಸಂಸದ ಬೊಮ್ಮಾಯಿ ಆರೋಪ
ಮುಖ್ಯಮಂತ್ರಿಗಳು ಜನರನ್ನು ಸಂಕಷ್ಟಕ್ಕೆ ನೂಕಿ ಅದ್ಯಾವ ಅಭಿವೃದ್ಧಿ ಮಾಡುತ್ತಾರೆ? ಆರ್ಥಿಕ ವ್ಯವಸ್ಥೆಯನ್ನು ಸಂಪೂರ್ಣ ಹಾಳು ಮಾಡಿದ್ದಾರೆ. ಸಂಪನ್ಮೂಲ ಕ್ರೋಢೀಕರಿಸಲು ಸಿಎಂ ವಿಫಲವಾಗಿದ್ದಾರೆ ಎಂದು ಮಾಜಿ ಸಿಎಂ, ಸಂಸದ ಬಸವರಾಜ್ ಬೊಮ್ಮಾಯಿ ಆರೋಪಿಸಿದರು.
ಅಪಪ್ರಚಾರದ ನಡುವೆಯೂ ದೇಶದ ಸುಭದ್ರತೆಗಾಗಿ ಜನ ಮತ ಹಾಕಿದ್ದಾರೆ-ಸಂಸದ ಬೊಮ್ಮಾಯಿ
ಕಾಂಗ್ರೆಸ್ ಸರ್ಕಾರದ ಖಜಾನೆಯ ದುರುಪಯೋಗ, ಅಧಿಕಾರದ ದುರುಪಯೋಗ, ಅಪಪ್ರಚಾರದ ನಡುವೆಯೂ ಮತದಾರರು ದೇಶದ ಸುಭದ್ರತೆಗಾಗಿ ಮತ ಹಾಕಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಮಾನಸಿಕ, ದೈಹಿಕ ಆರೋಗ್ಯಕ್ಕೆ ಯೋಗ ಅವಶ್ಯ-ಅಪರ ಜಿಲ್ಲಾಧಿಕಾರಿ ಪೂಜಾರ
ಜೀವನದಲ್ಲಿ ಮಾನಸಿಕ ಹಾಗೂ ದೈಹಿಕ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಪ್ರತಿಯೊಬ್ಬರಿಗೂ ಅವಶ್ಯಕ. ನಿಯಮಿತ ಯೋಗ ಅಭ್ಯಾಸದಿಂದ ರೋಗಮುಕ್ತರಾಗಬಹುದು ಎಂದು ಅಪರ ಜಿಲ್ಲಾಧಿಕಾರಿ ಪೂಜಾರ ವೀರಮಲ್ಲಪ್ಪ ಹೇಳಿದರು.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಹಾವೇರಿಯಲ್ಲಿ ಬಿಜೆಪಿ ಪ್ರತಿಭಟನೆ
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಗರ ಮತ್ತು ಗ್ರಾಮೀಣ ಮಂಡಲದಿಂದ ಗುರುವಾರ ಇಲ್ಲಿಯ ಹೊಸಮನಿ ಸಿದ್ದಪ್ಪ ಸರ್ಕಲ್‌ನಲ್ಲಿ ಕಾರ್ಯಕರ್ತರು ಪ್ರತಿಭಟನೆ ನಡೆಸಿ ತಹಸೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಹಿರೇಕೆರೂರಿನಲ್ಲಿ ಮಳೆ ಕೊರತೆ, ಬಾಡುತ್ತಿರುವ ಗೋವಿನಜೋಳ ಬೆಳೆ
ಹಿರೇಕೆರೂರು ತಾಲೂಕಿನಾದ್ಯಂತ ಕಳೆದ ೧೫ ದಿನದಿಂದ ಮಳೆಯಾಗದೇ ಕೃಷಿ ಚಟುವಟಿಕೆ ಸ್ಥಗಿತಗೊಂಡಿವೆ. ಆದರೆ ಈಗಾಗಲೇ ಬಿತ್ತನೆ ಮಾಡಿದ ರೈತರು ಗೋಳಾಡುತ್ತಿದ್ದು, ಗೋವಿನ ಜೋಳದ ಬೆಳೆಯು ಮಳೆ ಇಲ್ಲದೆ ಬಿಸಿಲಿಗೆ ಬಾಡ ತೊಡಗಿದೆ.
< previous
1
...
331
332
333
334
335
336
337
338
339
...
498
next >
Top Stories
ನಮ್ಮ ದಾಂಪತ್ಯವನ್ನು ಪುನರ್ ನಿರ್ಮಿಸುತ್ತೇವೆ : ಅಜಯ್ ರಾವ್ ಪತ್ನಿ
ಧರ್ಮಸ್ಥಳ ಗ್ರಾಮ ಕೇಸ್ ರೀತಿ ಶ್ವಾನ ಮೂಳೆ ಪತ್ತೆಗೆ ಎಸ್‌ಐಟಿ?
ಐಪಿಎಲ್‌ಗೆ ಸಜ್ಜಾಗುತ್ತಿರುವ ಕರ್ನಾಟಕದ ಕ್ರಿಕೆಟಿಗರು
ಸಿನಿಮಾ ಗೆಲ್ಲಲು ಸ್ಟಾರ್ ಬೇಕಿಲ್ಲ : ರಮ್ಯಾ
ದೇವಾಲಯಗಳ ಮೇಲೆ ಮೂಲಭೂತವಾದಿಗಳ ದಾಳಿ !