• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂಬರುವ ಚುನಾವಣೆಗಳಲ್ಲಿ ಸಾಮಾನ್ಯ ಕಾರ್ಯಕರ್ತನಾಗಿ ಶ್ರಮಿಸುವೆ-ಗಡ್ಡದೇವರಮಠ
ಪಕ್ಷ ನೀಡಿದ ಅವಕಾಶದಿಂದ ಬಹಳಷ್ಟು ಜನರನ್ನು ತಲುಪಲು ಸಾಧ್ಯವಾಗಿರುವುದು ನನಗೆ ಸಂತೃಪ್ತಿ ತಂದಿದೆ ಎಂದು ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೇಳಿದರು.
ಮಾನಸಿಕ ಅಸ್ಥಿರತೆ ಹೋಗಲಾಡಿಸುವ ಶಕ್ತಿ ಯೋಗಕ್ಕಿದೆ-ತಿಪ್ಪಣ್ಣನವರ
ಆಧುನಿಕ ಜೀವನ ಶೈಲಿಯಲ್ಲಿ ನಮ್ಮ ದೈನಂದಿನ ಜೀವನಕ್ಕೆ ಪ್ರಮುಖವಾದ ದೈಹಿಕ ಸಮಸ್ಯೆಗಳನ್ನು ಹಾಗೂ ಮಾನಸಿಕ ಅಸ್ಥಿರತೆಯನ್ನು ಹೋಗಲಾಡಿಸುವಂತಹ ಶಕ್ತಿ ಯೋಗಕ್ಕಿದೆ ಎಂದು ಎಸ್‌. ಬಿ.ತಿಪ್ಪಣ್ಣವರ ಹೇಳಿದರು.
ಕಣ್ಣುಗಳ ರಕ್ಷಣೆ ಮಾಡಿಕೊಳ್ಳುವುದು ಅಗತ್ಯ-ಮಂಜು ಗೊರಣ್ಣನವರ
ಭಗವಂತ ನೀಡಿದ ಕಣ್ಣುಗಳನ್ನು ಪ್ರತಿಯೊಬ್ಬರೂ ರಕ್ಷಣೆ ಮಾಡಿಕೊಳ್ಳಬೇಕಿದೆ. ಜನಸಾಮಾನ್ಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಾನಗಲ್ ತಾಲೂಕಿನಲ್ಲಿ ನಿಯಮಿತವಾಗಿ ನೇತ್ರ ತಪಾಸಣೆ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ಆಯೋಜಿಸಲಾಗುತ್ತಿದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜು ಗೊರಣ್ಣನವರ ಹೇಳಿದರು.
ನಿರಂತರ ಯೋಗ ಮಾಡುವುದರಿಂದ ಉತ್ತಮ ಆರೋಗ್ಯ ಹೊಂದಬಹುದು-ಅಂಬಿಗೇರ
ಮಾನವನ ಯೋಗಕ್ಷೇಮಕ್ಕೆ ಅವಶ್ಯವಿರುವ ಎಲ್ಲಾ ಸಂಪನ್ಮೂಲಗಳು ಈ ಭೂಮಿಯ ಮೇಲಿದೆ. ಆದ್ದರಿಂದ ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು ಮತ್ತು ನಿರಂತರವಾಗಿ ಯೋಗ ಮಾಡುವುದರಿಂದ ಉತ್ತಮ ಆರೋಗ್ಯವನ್ನು ಹೊಂದಬಹುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಬಿ. ಅಂಬಿಗೇರ ಹೇಳಿದರು.
ಎಲ್ಲ ಸಮುದಾಯ ಮುಂದುವರಿದಾಗ ದೇಶದ ಅಭಿವೃದ್ಧಿ ಸಾಧ್ಯ-ಬೊಮ್ಮಾಯಿ
ದೇಶದ ಎಲ್ಲ ಸಮುದಾಯಗಳು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮುಂದುವರಿದಾಗ ದೇಶ ಅಭಿವೃದ್ಧಿ ಆಗುತ್ತದೆ. ಸಣ್ಣ ಸಮುದಾಯ ಹಿಂದುಳಿದರೆ ದೇಶದ ಅಭಿವೃದ್ಧಿ ಕುಂಠಿತಕ್ಕೆ ಕಾರಣವಾಗುತ್ತದೆ ಎಂದ ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಲೇಖಕಿ ಕಮಲಾ ಹಂಪನಾಗೆ ಹಾವೇರಿಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ
ಹಾವೇರಿ ನಗರದ ವಿಶ್ವಗುರು ವಿದ್ಯಾವರ್ಧಕ ಸೇವಾ ಸಂಸ್ಥೆಯಲ್ಲಿ ಲೇಖಕಿ ಕಮಲಾ ಹಂಪನಾ ನಿಧನ ಹಿನ್ನೆಲೆಯಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು.
ದಣಿದ ದೇಹ, ಮನಸ್ಸುಗಳಿಗೆ ಚೈತನ್ಯ ತುಂಬಲು ಯೋಗಾಭ್ಯಾಸ ಸಹಕಾರಿ
ಆಧುನಿಕ ಒತ್ತಡಗಳಲ್ಲಿ ಪ್ರತಿಯೊಬ್ಬರು ಆರೋಗ್ಯಕ್ಕೆ ಒತ್ತು ನೀಡುತ್ತಿಲ್ಲ. ಇದರ ಪರಿಣಾಮ ಪ್ರತಿದಿನ ಆಹಾರದ ಜೊತೆಗೆ ಔಷಧಿಗಳನ್ನು ಸೇವಿಸಲಾಗುತ್ತಿದೆ. ದಣಿದ ದೇಹ ಹಾಗೂ ಮನಸ್ಸುಗಳಲ್ಲಿ ಚೈತನ್ಯ ನೀಡಲು ಯೋಗಾಭ್ಯಾಸ ಉತ್ತಮವಾಗಿದೆ ಎಂದು ತಹಶೀಲ್ದಾರ ಫೀರೋಜ್ ಶಾ ಸೋಮನಕಟ್ಟಿ ತಿಳಿಸಿದರು.
ತಾಂತ್ರಿಕ ದೋಷ ಸರಿಪಡಿಸಿ ಗ್ಯಾರಂಟಿ ಲಾಭ ದೊರಕಿಸಿಕೊಡಿ-ಶಾಸಕ ಮಾನೆ
ಗ್ಯಾರಂಟಿ ಯೋಜನೆಗಳ ಯಶಸ್ವಿ ಅನುಷ್ಠಾನ ಸಂದರ್ಭದಲ್ಲಿ ತಾಂತ್ರಿಕ ದೋಷಗಳಿಂದ ಕೆಲವು ಫಲಾನುಭವಿಗಳು ವಂಚಿತರಾಗಿದ್ದು, ಕೂಡಲೇ ದೋಷಗಳನ್ನು ಸರಿಪಡಿಸಿ ಯೋಜನೆಯ ಲಾಭ ಫಲಾನುಭವಿಗಳಿಗೆ ದೊರಕಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಜಗತ್ತಿಗೆ ಯೋಗ ಕೊಟ್ಟ ದೇಶ ನಮ್ಮ ಭಾರತ-ಪುರಾಣಿಕ
ಜಗತ್ತಿಗೆ ಯೋಗ ಕೊಟ್ಟ ಭಾರತ ಎಂಬ ಹೆಮ್ಮೆ ನಮ್ಮದು, ಇದು ಅತ್ಯಂತ ಪುರಾತನ ಆರೋಗ್ಯ ಸೂತ್ರ, ಈಗ ಯೋಗ ವಿಶ್ವವ್ಯಾಪಿ ಎಂದು ಹಿರಿಯ ವಿಭಾಗದ ನ್ಯಾಯಾಧೀಶರಾದ ರಾಜೇಶ್ವರಿ ಪುರಾಣಿಕ ತಿಳಿಸಿದರು.
ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟಣದ ಶಿಕ್ಷಣ ನೀಡಬೇಕು-ಶಾಸಕ ಮಾನೆ
ಅನುದಾನದ ಲಭ್ಯತೆಯನ್ನು ಆಧರಿಸಿ ಸೌಲಭ್ಯಗಳನ್ನು ಒದಗಿಸಲು ಸಿದ್ಧವಿದ್ದು, ಇದರ ಸದುಪಯೋಗ ಮಾಡಿಕೊಂಡು ಶಿಕ್ಷಣ ಸಂಸ್ಥೆಗಳು ಗುಣಮಟ್ಟಣದ ಶಿಕ್ಷಣಕ್ಕೆ ಮುಂದಾಗಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ಸರಕಾರಿ ಶಾಲೆಗಳ ಮುಖ್ಯೋಪಾಧ್ಯಾಯರು, ಶಿಕ್ಷಕರಿಗೆ ಕಿವಿಮಾತು ಹೇಳಿದರು.
  • < previous
  • 1
  • ...
  • 333
  • 334
  • 335
  • 336
  • 337
  • 338
  • 339
  • 340
  • 341
  • ...
  • 501
  • next >
Top Stories
ಅನನ್ಯಾ ಭಟ್‌ ನಾಪತ್ತೆ ಆಗಿದ್ದಾಳೆಂಬ ಪ್ರಕರಣಕ್ಕೆ ಬಹುದೊಡ್ಡ ತಿರುವು ..!
ಧರ್ಮಸ್ಥಳ : ಬುರುಡೆ ಕೇಸ್‌ನಲ್ಲಿ ಉತ್ತರ ಸಿಗದ ಪ್ರಶ್ನೆಗಳು
ಮೈಸೂರು ಸ್ಯಾಂಡಲ್‌ ಸೋಪಿನ ಜಾಹೀರಾತಿಗೆ ₹48.88 ಕೋಟಿ
ಧರ್ಮಸ್ಥಳ ಗ್ರಾಮ ಕೇಸಲ್ಲಿ 12 ದಿನ ಬಿಜೆಪಿಗರು ಬಾಯ್ಮುಚ್ಚಿಕೊಂಡಿದ್ರು : ಸಿಎಂ
ಅನನ್ಯ ಭಟ್‌ ಕೇಸೇ ಕಟ್ಟುಕತೆ ! ಧರ್ಮಸ್ಥಳ ವಿರುದ್ಧದ ಅತಿದೊಡ್ಡ ಷಡ್ಯಂತ್ರ ಈಗ ಬಯಲು
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved